×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (12 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (12 June 2025)

Current Affairs Quiz Test : 12 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 12 June 2025

ಪ್ರಚಲಿತ ಘಟನೆಗಳ QUIZ TEST – 12 June 2025

1 / 7

ಶಹೆದ್ ಡ್ರೋನ್(Shahed drones)ಗಳನ್ನು ಯಾವ ದೇಶ ಅಭಿವೃದ್ಧಿಪಡಿಸಿದೆ?

2 / 7

ಎಲ್ಲರಿಗೂ ಸುಸ್ಥಿರ ಶಕ್ತಿ (SEfor ALL- Sustainable Energy for All ) ಉಪಕ್ರಮವನ್ನು ಯಾವ ಸಂಸ್ಥೆ ಪ್ರಾರಂಭಿಸಿತು?

3 / 7

ಸ್ಪಾಥಾಸ್ಪಿನಾ ನೂಹಿ ( Spathaspina noohi) ಎಂಬ ಹೊಸ ಜಾತಿಯ ಜೀರುಂಡೆ(beetle)ಯನ್ನು ಇತ್ತೀಚೆಗೆ ಯಾವ ಈಶಾನ್ಯ ರಾಜ್ಯದಲ್ಲಿ ಕಂಡುಹಿಡಿಯಲಾಯಿತು?

4 / 7

ಎಂ.ಎಸ್. ಧೋನಿ (MS Dhoni) ಇತ್ತೀಚೆಗೆ ಆಟಕ್ಕೆ ನೀಡಿದ ಕೊಡುಗೆಗಳಿಗಾಗಿಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅವರನ್ನು ಯಾವ ಪ್ರತಿಷ್ಠಿತ ಪಟ್ಟಿಯಲ್ಲಿ ಸೇರಿಸಿದೆ.. ?

5 / 7

ಯಾವ ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಅನ್ನು ಮೇ 2025 ರ ICC ಮಹಿಳಾ ತಿಂಗಳ ಆಟಗಾರ್ತಿ (ICC Women’s Player of the Month for May 2025) ಎಂದು ಹೆಸರಿಸಲಾಯಿತು?

6 / 7

ಜೂನ್ 2025 ರಲ್ಲಿ ಆರ್ಮಿ ಸ್ಟಾಫ್ (Strategy) ಉಪ ಮುಖ್ಯಸ್ಥ(Deputy Chief of Army Staff)ರಾಗಿ ಯಾರು ಮಕಗೊಂಡಿದ್ದಾರೆ?

7 / 7

ಇತ್ತೀಚೆಗೆ ಸುದ್ದಿಯಲ್ಲಿದ್ದ ಫ್ಯೂಗೊ ಜ್ವಾಲಾಮುಖಿ (Fuego Volcano) ಯಾವ ದೇಶದಲ್ಲಿದೆ..?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed