×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (13 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (13 June 2025)

Current Affairs Quiz Test : 13 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 13 June 2025

ಪ್ರಚಲಿತ ಘಟನೆಗಳ QUIZ TEST – 13 June 2025

1 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ ಟುರೆಟ್ ಸಿಂಡ್ರೋಮ್ (Tourette Syndrome ) ಯಾವ ರೀತಿಯ ಅಸ್ವಸ್ಥತೆಯಾಗಿದೆ.. ?

2 / 8

ಇತ್ತೀಚೆಗೆ, 30 ವರ್ಷಗಳ ನಂತರ ಭಾರತದ ಯಾವ ಪ್ರದೇಶದಲ್ಲಿ ಯುರೇಷಿಯನ್ ನೀರುನಾಯಿ (Eurasian otter) ಕಂಡುಬಂದಿದೆ?

3 / 8

ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2024-25ರ ಹಣಕಾಸು ವರ್ಷಕ್ಕೆ ಭಾರತ ಸರ್ಕಾರಕ್ಕೆ ಲಾಭಾಂಶ(dividend amount)ವಾಗಿ ಪಾವತಿಸಿದ ಒಟ್ಟು ಮೊತ್ತ ಎಷ್ಟು?

4 / 8

CROPIC ಉಪಕ್ರಮವನ್ನು ಯಾವ ಯೋಜನೆಯಡಿಯಲ್ಲಿ ಪ್ರಾರಂಭಿಸಲಾಗಿದೆ?

5 / 8

ದೆಹಲಿ ಸರ್ಕಾರವು ಯಾವ ಪ್ರದೇಶದಲ್ಲಿ ಭಾರತದ ಮೊದಲ ಇಕೋ ಪಾರ್ಕ್ ( eco park ) ಅನ್ನು ಸ್ಥಾಪಿಸಲಾಗಿದೆ.. ?

6 / 8

ಐಎನ್ಎಸ್ ಗುಲ್ದಾರ್ (INS Guldar) ಅನ್ನು ಭಾರತದ ಮೊದಲ ನೀರೊಳಗಿನ ವಸ್ತುಸಂಗ್ರಹಾಲಯ( first underwater museum)ವನ್ನಾಗಿ ಪರಿವರ್ತಿಸುವ ಯೋಜನೆಯನ್ನು ಯಾವ ರಾಜ್ಯ ಸರ್ಕಾರ ಪ್ರಾರಂಭಿಸಿದೆ?

7 / 8

ಬಹುರಾಷ್ಟ್ರೀಯ ಮಿಲಿಟರಿ ವ್ಯಾಯಾಮ ಖಾನ್ ಕ್ವೆಸ್ಟ್ 2025 ( KHAAN QUEST 2025) ಅನ್ನು ಯಾವ ದೇಶ ಆಯೋಜಿಸಿದೆ?

8 / 8

.’ದಿ ರಿಯಲ್ ಫರ್ಟಿಲಿಟಿ ಕ್ರೈಸಿಸ್'(The Real Fertility Crisis) ಎಂಬ ಶೀರ್ಷಿಕೆಯ 2025ರ ವಿಶ್ವ ಜನಸಂಖ್ಯಾ ಸ್ಥಿತಿ (SOWP-State of World Population ) ವರದಿಯನ್ನು ಯಾವ ಸಂಸ್ಥೆ ಬಿಡುಗಡೆ ಮಾಡಿದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed