×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (01 July 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (01 July 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 01 July 2025

ಪ್ರಚಲಿತ ಘಟನೆಗಳ QUIZ TEST – 01 July 2025

1 / 8

ಹಾಕಿ ಇಂಡಿಯಾ ಮಾಸ್ಟರ್ಸ್ ಕಪ್ 2025(Hockey India Masters Cup 2025)ರ ಉದ್ಘಾಟನಾ ಆವೃತ್ತಿಯಲ್ಲಿ ಯಾವ ತಂಡ ಮಹಿಳಾ ಪ್ರಶಸ್ತಿಯನ್ನು ಗೆದ್ದಿತು?

2 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ “ಮಯೋಜೆನೆಸಿಸ್” (Myogenesis) ಎಂದರೇನು?

3 / 8

ಪ್ರತಿ ವರ್ಷ ಯಾವ ದಿನಾಂಕದಂದು ಅಂತರರಾಷ್ಟ್ರೀಯ ಉಷ್ಣವಲಯದ ದಿನ(International Day of the Tropics)ವನ್ನು ಆಚರಿಸಲಾಗುತ್ತದೆ?

4 / 8

ಗರ್ವಾಲ್ ರೈಫಲ್ಸ್ ರೆಜಿಮೆಂಟ್(Regiment of Garhwal Rifles)ನ 23ನೇ ಕರ್ನಲ್ ಆಗಿ ಯಾರು ಅಧಿಕಾರ ವಹಿಸಿಕೊಂಡಿದ್ದಾರೆ?

5 / 8

ದ್ವಿಪಕ್ಷೀಯ ರಕ್ಷಣಾ ಸಾಮರ್ಥ್ಯ ಮತ್ತು ತಂತ್ರಜ್ಞಾನ ವರ್ಗಾವಣೆಯನ್ನು ಹೆಚ್ಚಿಸಲು 9 ನೇ ಜಂಟಿ ರಕ್ಷಣಾ ಸಮಿತಿ ಸಭೆಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಸಹಿ ಹಾಕಲಾದ ಎರಡು ಒಪ್ಪಂದಗಳ ಪ್ರಾಥಮಿಕ ಉದ್ದೇಶವೇನು?

6 / 8

ಮಿಲಿಟರಿ ಸಾಮರ್ಥ್ಯಗಳನ್ನು ಬಲಪಡಿಸಲು NATO ಸದಸ್ಯ ರಾಷ್ಟ್ರಗಳು ರಕ್ಷಣಾ ವೆಚ್ಚವನ್ನು GDPಯ ಎಷ್ಟು ಶೇಕಡಾವಾರು ಹೆಚ್ಚಳಕ್ಕೆ ಸಮ್ಮತಿಸಿವೆ..?

7 / 8

ಬೆಗೋನಿಯಾ ನೈಶಿಯೋರಮ್ (Begonia nyishiorum) ಎಂಬ ಹೊಸ ಹೂಬಿಡುವ ಸಸ್ಯ ಪ್ರಭೇದವನ್ನು ಇತ್ತೀಚೆಗೆ ಯಾವ ರಾಜ್ಯದಲ್ಲಿ ಪತ್ತೆಹಚ್ಚಲಾಯಿತು..?

8 / 8

ಪ್ರತಿ ವರ್ಷ ವಿಶ್ವ ಕ್ಷುದ್ರಗ್ರಹ ದಿನ (World Asteroid Day)ವನ್ನು ಯಾವಾಗ ಆಚರಿಸಲಾಗುತ್ತದೆ?

Your score is

The average score is 38%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed