×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (06 August 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (06 August 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 06 August 2025

ಪ್ರಚಲಿತ ಘಟನೆಗಳ QUIZ TEST – 06 August 2025

1 / 8

“ಶುಭ ಶಕ್ತಿ” (Shubh Shakti) ಎಂಬ ಮಹಿಳಾ ಕೇಂದ್ರಿತ ಅವಧಿ ವಿಮಾ ಯೋಜನೆಯನ್ನು ಯಾವ ವಿಮಾ ಕಂಪನಿ ಪ್ರಾರಂಭಿಸಿದೆ?

2 / 8

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF-Central Industrial Security Force ) ಯಾವ ಕೇಂದ್ರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ?

3 / 8

ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ಆಗಸ್ಟ್ 2025 ರಲ್ಲಿ ಪಾಲಿಸಿಬಜಾರ್ ಇನ್ಶುರೆನ್ಸ್ ಬ್ರೋಕರ್ಸ್ ಪ್ರೈವೇಟ್ ಲಿಮಿಟೆಡ್ ಮೇಲೆ ಹಣಕಾಸಿನ ದಂಡವನ್ನು ವಿಧಿಸಿದೆ. ಈ ದಂಡದ ಮೊತ್ತ ಎಷ್ಟು?

4 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ ಸಾವಲ್ಕೋಟ್ ಜಲವಿದ್ಯುತ್ ಯೋಜನೆ(Sawalkote Hydroelectric Power Project)ಯು ಯಾವ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿದೆ..?

5 / 8

IATAಯ 2024ರ ವರದಿಯ ಪ್ರಕಾರ, ಪ್ರಯಾಣಿಕರ ಪ್ರಮಾಣ(passenger volume)ದಲ್ಲಿ ವಾಯುಯಾನ ಮಾರುಕಟ್ಟೆ(aviation market)ಯಲ್ಲಿ ಭಾರತದ ಜಾಗತಿಕ ಶ್ರೇಣಿ ಎಷ್ಟಿತ್ತು?

6 / 8

ತೆಲಂಗಾಣ ಸರ್ಕಾರ ಇತ್ತೀಚೆಗೆ 7,600ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಿದ ರಾಷ್ಟ್ರವ್ಯಾಪಿ ಉಪಕ್ರಮದ ಹೆಸರೇನು..?

7 / 8

ಸ್ಪೇಸ್ಎಕ್ಸ್ ಫಾಲ್ಕನ್ 9 ರಾಕೆಟ್ನಲ್ಲಿ ಉಡಾವಣೆಗೊಳ್ಳಲಿರುವ ಮೊದಲ ವಾಣಿಜ್ಯ ಬಾಹ್ಯಾಕಾಶ ಕಾರ್ಯಾಚರಣೆಯ ಹೆಸರೇನು?

8 / 8

HQ-16 ಎಂಬುದು ಯಾವ ದೇಶವು ಅಭಿವೃದ್ಧಿಪಡಿಸಿದ ಮೇಲ್ಮೈಯಿಂದ ಗಾಳಿಗೆ ಹಾರುವ ಕ್ಷಿಪಣಿ (SAM-Surface-to-Air Missile) ವ್ಯವಸ್ಥೆಯಾಗಿದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed