×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (14 August 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (14 August 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 14 August 2025

ಪ್ರಚಲಿತ ಘಟನೆಗಳ QUIZ TEST – 14 August 2025

1 / 8

ಝೊಮಾಟೊ(Zomato)ದ ‘ಫ್ಯೂಯಲ್ ಯುವರ್ ಹಸಲ್’ (Fuel Your Hustle) ಅಭಿಯಾನದ ಬ್ರಾಂಡ್ ಅಂಬಾಸಿಡರ್ ಆಗಿ ಯಾವ ಬಾಲಿವುಡ್ ನಟನನ್ನು ನೇಮಿಸಲಾಗಿದೆ?

2 / 8

ಭಾರತದ ಮೊದಲ ಡ್ರೋನ್ ಆಧಾರಿತ ಕೃತಕ ಮಳೆ ಪ್ರಯೋಗ(India’s first drone-based artificial rain trial)ವನ್ನು ಯಾವ ರಾಜ್ಯ ಸರ್ಕಾರ ಪ್ರಾರಂಭಿಸಿದೆ?

3 / 8

2026ರಲ್ಲಿ ನಡೆಯಲಿರುವ 38ನೇ ಬೊಗೋಟಾ ಅಂತರರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಯಾವ ದೇಶವು ‘ಗೌರವ ಅತಿಥಿ'(Guest of Honour)ಯಾಗಲಿದೆ?

4 / 8

ಯಾವ ರಾಜ್ಯ ಸರ್ಕಾರವು ‘ಗರುಡ್ ದೃಷ್ಟಿ’ (Garud Drishti) ಸಾಮಾಜಿಕ ಮಾಧ್ಯಮ ಮೇಲ್ವಿಚಾರಣೆ ಮತ್ತು ಸೈಬರ್ ಗುಪ್ತಚರ ಯೋಜನೆಯನ್ನು ಪ್ರಾರಂಭಿಸಿದೆ?

5 / 8

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಅಧ್ಯಕ್ಷರಾಗಿ ಯಾರನ್ನು ಇತ್ತೀಚೆಗೆ ಎರಡು ವರ್ಷಗಳ ಅವಧಿಗೆ ವಿಸ್ತರಣೆ ಮಾಡಲಾಗಿದೆ..?

6 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ “ಪಾರ್ಥೇನಿಯಮ್” (Parthenium) ಎಂದರೇನು?

7 / 8

ಅಸ್ಸಾಂ ಮತ್ತು ತ್ರಿಪುರಾ ವಿಶೇಷ ಅಭಿವೃದ್ಧಿ ಪ್ಯಾಕೇಜ್ಗಳ ಅಡಿಯಲ್ಲಿ ನಾಲ್ಕು ಹೊಸ ಘಟಕಗಳಿಗೆ ಕೇಂದ್ರ ಕ್ಯಾಬಿನೆಟ್ ಅನುಮೋದಿಸಿದ ಒಟ್ಟು ವೆಚ್ಚ ಎಷ್ಟು?

8 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ ಕಾಸರ್ಗೋಡಿಯಾ ಶೀಬಾ ಮತ್ತು ಪಿಲಾರ್ಟಾ ವಾಮನ್ (Kasargodia sheebae and Pilarta vaman) ಯಾವ ಜಾತಿಗೆ ಸೇರಿವೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed