×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (20 September 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (20 September 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 20 September 2025

ಪ್ರಚಲಿತ ಘಟನೆಗಳ QUIZ TEST – 20 September 2025

1 / 10

ಉಜ್ಬೇಕಿಸ್ತಾನ್ನಲ್ಲಿ ಸತತ ಎರಡನೇ ಬಾರಿಗೆ FIDE ಗ್ರ್ಯಾಂಡ್ ಸ್ವಿಸ್ ಪಂದ್ಯಾವಳಿಯನ್ನು ಗೆದ್ದವರು ಯಾರು?

2 / 10

ರಕ್ಷಣಾ ಸಚಿವರು ಉದ್ಘಾಟಿಸಿದ ರಾಷ್ಟ್ರೀಯ ಸಮ್ಮೇಳನ ಮಂಥನ್ 2025 (MANTHAN 2025 )ರ ಕೇಂದ್ರ ವಿಷಯ(theme) ಯಾವುದು?

3 / 10

ಭಾರತೀಯ ಕಾರ್ಮಿಕರ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು ಭಾರತವು ಯಾವ ಅಂತರರಾಷ್ಟ್ರೀಯ ಸಂಸ್ಥೆಯೊಂದಿಗೆ ಎಂಒಯುಗೆ ಸಹಿ ಹಾಕಿದೆ?

4 / 10

ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿಗಳು (NECA) 2025ರ ಅಡಿಯಲ್ಲಿ ಪ್ರಾರಂಭಿಸಲಾದ ಹೊಸ ಪ್ರಶಸ್ತಿ ವಿಭಾಗದ ಹೆಸರೇನು?

5 / 10

ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್ಶಿಪ್(Speed Skating World Championships)ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಯಾರು?

6 / 10

ಯಾವ ಸಂಸ್ಥೆಗಳು ಜಂಟಿಯಾಗಿ ಸ್ವಚ್ಛತಾ ಹಿ ಸೇವಾ (SHS- Swachhata Hi Seva) 2025 ಅಭಿಯಾನವನ್ನು ಪ್ರಾರಂಭಿಸಿದವು?

7 / 10

ಅಹಮದ್ನಗರ ರೈಲು ನಿಲ್ದಾಣವನ್ನು ಈಗ ಅಹಲ್ಯಾನಗರ (Ahilyanagar) ಎಂದು ಮರುನಾಮಕರಣ ಮಾಡಲಾಗಿದೆ, ಇದು ಭಾರತದ ಯಾವ ರಾಜ್ಯದಲ್ಲಿದೆ?

8 / 10

ಇತ್ತೀಚೆಗೆ ಸುದ್ದಿಗಳಲ್ಲಿ ಕಂಡುಬರುವ ಜಪಾನೀಸ್ ಎನ್ಸೆಫಾಲಿಟಿಸ್ (Japanese Encephalitis ), ಯಾವ ಏಜೆಂಟ್ನಿಂದ ಉಂಟಾಗುತ್ತದೆ?

9 / 10

ರೋಗಿಗಳ ಸುರಕ್ಷತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಜಾಗತಿಕವಾಗಿ ವಿಶ್ವ ರೋಗಿಯ ಸುರಕ್ಷತಾ ದಿನ(World Patient Safety Day)ವನ್ನು ಯಾವ ದಿನದಂದು ಆಚರಿಸಲಾಗುತ್ತದೆ..?

10 / 10

ಭಾರತದ ಮೊದಲ PM MITRA ಪಾರ್ಕ್(PM MITRA Park)ನ ಅಡಿಪಾಯವನ್ನು ಯಾವ ರಾಜ್ಯದಲ್ಲಿ ಹಾಕಲಾಯಿತು..?

Your score is

The average score is 40%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed