×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (25 September 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (25 September 2025)

urrent Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 25 September 2025

ಪ್ರಚಲಿತ ಘಟನೆಗಳ QUIZ TEST – 25 September 2025

1 / 7

ಇತ್ತೀಚಿಗೆ ನಿಧನರಾದ ಖ್ಯಾತ ಕನ್ನಡ ಬರಹಗಾರ ಡಾ. ಎಸ್. ಎಲ್. ಭೈರಪ್ಪ(S L Bhyrappa)ನವರಿಗೆ 2023ರಲ್ಲಿಯಾವ ಪ್ರಮುಖ ಸಾಹಿತ್ಯ ಪ್ರಶಸ್ತಿ ಲಭಿಸಿದೆ..?

2 / 7

ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿಗಳು 2025( National Awards for e-Governance 2025)ರಲ್ಲಿ ತಳಮಟ್ಟದ ಡಿಜಿಟಲ್ ಸೇವಾ ವಿತರಣೆಗಾಗಿ ಹೊಸ ವರ್ಗದ ಅಡಿಯಲ್ಲಿ ಯಾವ ಗ್ರಾಮ ಪಂಚಾಯತ್ ಚಿನ್ನದ ಪ್ರಶಸ್ತಿಯನ್ನು ಗೆದ್ದಿದೆ?

3 / 7

2026 ಹಣಕಾಸು ವರ್ಷದಲ್ಲಿ ಎಸ್ & ಪಿ ಗ್ಲೋಬಲ್ ಭಾರತದ ಜಿಡಿಪಿ ಬೆಳವಣಿಗೆ ದರ ಎಷ್ಟು?

4 / 7

ಆದಿ ಯುವ ಫೆಲೋಶಿಪ್ ಮತ್ತು ಆದಿ ಕರ್ಮಯೋಗಿ ಸ್ವಯಂಸೇವಕರ ಕಾರ್ಯಕ್ರಮ(Adi Yuva Fellowship and Adi Karmayogi Volunteers Programme)ವನ್ನು ಯಾವ ಸಚಿವಾಲಯ ಪ್ರಾರಂಭಿಸಿತು?

5 / 7

ಸೆಪ್ಟೆಂಬರ್ 2025 ರಲ್ಲಿ ಯಾವ ದೇಶದ ಕ್ರಿಕೆಟ್ ಮಂಡಳಿಯನ್ನು ICC ಅಮಾನತುಗೊಳಿಸಿತು?

6 / 7

ಇತ್ತೀಚಿಗೆ ಜ್ವಾಲಾಮುಖಿ ಸ್ಫೋಟದಿಂದಾಗಿ ಸುದ್ದಿಯಲ್ಲಿದ್ದ ಬ್ಯಾರೆನ್ ದ್ವೀಪವು ಯಾವ ಸಮುದ್ರದಲ್ಲಿದೆ?

7 / 7

Mazagon Dock Shipbuilders Ltd (MDL) ಭಾರತದ ಪೂರ್ವ ಕರಾವಳಿಯಲ್ಲಿ ವಿಶ್ವ ದರ್ಜೆಯ ಗ್ರೀನ್ಫೀಲ್ಡ್ ಶಿಪ್ಯಾರ್ಡ್ ಅನ್ನು ಅಭಿವೃದ್ಧಿಪಡಿಸಲು ಯಾವ ರಾಜ್ಯ ಸರ್ಕಾರದೊಂದಿಗೆ ಎಂಒಯುಗೆ ಸಹಿ ಹಾಕಿದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed