×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (01 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (01 June 2025)

Current Affairs Quiz Test : 01 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 01 June 2025

ಪ್ರಚಲಿತ ಘಟನೆಗಳ QUIZ TEST – 01 June 2025

1 / 8

ಕ್ರಿಸ್ಟಿಯಾನೋ ರೊನಾಲ್ಡೊ (Cristiano Ronaldo) ಇತ್ತೀಚೆಗೆ ಕ್ಲಬ್ ಫುಟ್ಬಾಲ್ನಲ್ಲಿ ಎಷ್ಟು ಗೋಲುಗಳನ್ನು ಗಳಿಸಿದ ಮೊದಲ ಫುಟ್ಬಾಲ್ ಆಟಗಾರರಾದರು?

2 / 8

ಭಾರತದಲ್ಲಿ ಕೃಷಿ ರೂಪಾಂತರವನ್ನು ವೇಗಗೊಳಿಸುವ ಮೂಲಕ ರೈತರನ್ನು ಸಬಲೀಕರಣಗೊಳಿಸಲು (empower farmers) ಪ್ರಾರಂಭಿಸಲಾದ ಅಭಿಯಾನದ ಹೆಸರೇನು?

3 / 8

ಹಿಟಾಚಿ ಇಂಡಿಯಾ(Hitachi India)ದ ಹೊಸ ವ್ಯವಸ್ಥಾಪಕ ನಿರ್ದೇಶಕರಾಗಿ ಯಾರು ನೇಮಕಗೊಂಡಿದ್ದಾರೆ?

4 / 8

ವಿಶ್ವ ತಂಬಾಕು ರಹಿತ ದಿನ(World No Tobacco Day )ವನ್ನು ಪ್ರತಿ ವರ್ಷ ಯಾವ ದಿನದಂದು ಆಚರಿಸಲಾಗುತ್ತದೆ?

5 / 8

ಒಡಿಶಾದ ಭುವನೇಶ್ವರದಲ್ಲಿರುವ ICAR-CIFA ನಲ್ಲಿ ‘ವಿಕ್ಷಿತ್ ಕೃಷಿ ಸಂಕಲ್ಪ ಅಭಿಯಾನ (VKSA-2025)’ ಅನ್ನು ಯಾರು ಪ್ರಾರಂಭಿಸಿದರು?

6 / 8

ಇತ್ತೀಚಿಗೆ ಸುದ್ದಿಯಲ್ಲಿದ್ದ ಟ್ರಾಲ್ ವನ್ಯಜೀವಿ ಅಭಯಾರಣ್ಯ(Tral Wildlife Sanctuary )ವು ಯಾವ ಎಲ್ಲಿದೆ..?

7 / 8

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಪಶ್ಚಿಮ ಬಂಗಾಳದ ಯಾವ ಜಿಲ್ಲೆಯಲ್ಲಿ ₹1010 ಕೋಟಿಗೂ ಹೆಚ್ಚು ಮೌಲ್ಯದ ಸಿಟಿ ಗ್ಯಾಸ್ ವಿತರಣಾ ಯೋಜನೆ(City Gas Distribution project )ಯ ಅಡಿಗಲ್ಲು ಹಾಕಿದರು?

8 / 8

CAPF ಮತ್ತು ಅಸ್ಸಾಂ ರೈಫಲ್ಸ್ನ ನಿವೃತ್ತ ಸಿಬ್ಬಂದಿಗೆ ಗೌರವ ಶ್ರೇಣಿ ಬಡ್ತಿ ಯೋಜನೆ(Honorary Rank Promotion Scheme)ಯನ್ನು ಯಾವ ಸಚಿವಾಲಯ ಪ್ರಾರಂಭಿಸಿದೆ..?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed