×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (02 July 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (02 July 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 02 July 2025

ಪ್ರಚಲಿತ ಘಟನೆಗಳ QUIZ TEST – 02 July 2025

1 / 7

ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯ (CBDT) ಅಧ್ಯಕ್ಷರಾಗಿ ಯಾರು ಮರು ನೇಮಕಗೊಂಡಿದ್ದಾರೆ?

2 / 7

ಭಾರತದಲ್ಲಿ ವಾರ್ಷಿಕವಾಗಿ ಜೂನ್ 29 ರಂದು ಯಾವ ಭಾರತೀಯ ಸಂಖ್ಯಾಶಾಸ್ತ್ರಜ್ಞರ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ರಾಷ್ಟ್ರೀಯ ಅಂಕಿಅಂಶಗಳ ದಿನ(National Statistics Day)ವನ್ನು ಆಚರಿಸಲಾಗುತ್ತದೆ..?

3 / 7

ತೆಲಂಗಾಣದ ನಿಜಾಮಾಬಾದ್ನಲ್ಲಿ ರಾಷ್ಟ್ರೀಯ ಅರಿಶಿನ ಮಂಡಳಿ(National Turmeric Board)ಯನ್ನು ಯಾರು ಉದ್ಘಾಟಿಸಿದವರು.. ?

4 / 7

ಬ್ರ್ಯಾಂಡ್ ಫೈನಾನ್ಸ್ ಇಂಡಿಯಾ 100 2025 ವರದಿ(Brand Finance India 100 2025 report)ಯ ಪ್ರಕಾರ, ಯಾವ ಭಾರತೀಯ ಕಂಪನಿಯು ವೇಗವಾಗಿ ಬೆಳೆಯುತ್ತಿರುವ ಬ್ರ್ಯಾಂಡ್ ಆಗಿ ಹೊರಹೊಮ್ಮಿದೆ..? ಅದರ ಬ್ರ್ಯಾಂಡ್ ಮೌಲ್ಯವು 82% ರಷ್ಟು ಏರಿಕೆಯಾಗಿದೆ?

5 / 7

ಕಾಲೇಜು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೇಂದ್ರ ವಲಯ ವಿದ್ಯಾರ್ಥಿವೇತನ ಯೋಜನೆಯನ್ನು (CSSS) ಯಾವ ಸಚಿವಾಲಯವು ಜಾರಿಗೆ ತರುತ್ತದೆ?

6 / 7

ಶಾಲೆಗಳಿಗಾಗಿ ಫುಟ್ಬಾಲ್ (F4S-Football for Schools) ಕಾರ್ಯಕ್ರಮವನ್ನು ಫಿಫಾ ಯಾವ ಸಂಸ್ಥೆಯ ಸಹಯೋಗದೊಂದಿಗೆ ನಡೆಸುತ್ತದೆ?

7 / 7

ಇತ್ತೀಚೆಗೆ ಘೋಷಿಸಲಾದ ಕೇರಳ ಸಾಹಿತ್ಯ ಅಕಾಡೆಮಿ 2024ರ ಸಾಹಿತ್ಯ ಪ್ರಶಸ್ತಿಗಳಲ್ಲಿ ಯಾವ ಬರಹಗಾರರಿಗೆ ಅವರ ಮೆಚ್ಚುಗೆ ಪಡೆದ ಕೃತಿ ‘ಆನೋ’ (Aano) ಗಾಗಿ ಅತ್ಯುತ್ತಮ ಕಾದಂಬರಿ ಪ್ರಶಸ್ತಿಯನ್ನು ನೀಡಲಾಯಿತು.. ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed