×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (02 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (02 June 2025)

Current Affairs Quiz Test : 02 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 02 June 2025

ಪ್ರಚಲಿತ ಘಟನೆಗಳ QUIZ TEST – 01 June 2025

1 / 8

ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ತ್ಯಾಗಕ್ಕಾಗಿ ಇಬ್ಬರು ಭಾರತೀಯರಿಗೆ ಪ್ರತಿಷ್ಠಿತ ಪದಕದ ಹೆಸರೇನು.. ?

2 / 8

ಸಿಕ್ಕಿಂನ ರಾಜ್ಯತ್ವದ 50ನೇ ವಾರ್ಷಿಕೋತ್ಸವ(anniversary of Sikkim’s statehood)ದಂದು, ಪ್ರಧಾನಿ ಮೋದಿ ಏನು ಬಿಡುಗಡೆ ಮಾಡಿದರು?

3 / 8

ಯುಎನ್ ಶಾಂತಿಪಾಲಕರ ಅಂತರರಾಷ್ಟ್ರೀಯ ದಿನ(International Day of UN Peacekeepers)ವನ್ನು ಯಾವ ದಿನದಂದು ಆಚರಿಸಲಾಗುತ್ತದೆ?

4 / 8

ಯಾವ ಸಂಸ್ಥೆಯು ಹಕ್ಕು ಪಡೆಯದ ಲಾಭಾಂಶ ಮತ್ತು ಷೇರುಗಳಂತಹ ಹೂಡಿಕೆದಾರರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ‘ನಿವೇಶಕ್ ಶಿವಿರ್'(Niveshak Shivir) ಎಂಬ ಪೈಲಟ್ ಉಪಕ್ರಮವನ್ನು ಪ್ರಾರಂಭಿಸಿದೆ?

5 / 8

NLC ಇಂಡಿಯಾ ರಿನ್ಯೂವಬಲ್ಸ್ ಲಿಮಿಟೆಡ್ (NIRL-NLC India Renewables Limited) ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಹಸಿರು ಇಂಧನ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಯಾವ ಸಂಸ್ಥೆಯೊಂದಿಗೆ ಜಂಟಿ ಉದ್ಯಮ ಒಪ್ಪಂದಕ್ಕೆ ಸಹಿ ಹಾಕಿದೆ?

6 / 8

51ನೇ ಅಮೇರಿಕನ್ ಸಂಗೀತ ಪ್ರಶಸ್ತಿ (AMA- American Music Award)) ಗೆದ್ದು ಭಾರತೀಯ ಮೂಲದ ಮೊದಲ ಸಂಗೀತಗಾರ ಎಂಬ ಇತಿಹಾಸ ನಿರ್ಮಿಸಿದವರು ಯಾರು.. ?

7 / 8

ಓಕ್ಲಿ(Oakley ) ಇತ್ತೀಚೆಗೆ ಭಾರತದಲ್ಲಿ ತನ್ನ ಬ್ರಾಂಡ್ ರಾಯಭಾರಿಯಾಗಿ ನೇಮಕಗೊಂಡ ಭಾರತೀಯ ಯಾವ ಕ್ರಿಕೆಟಿಗ?

8 / 8

ಭಾರತದ ಅತಿದೊಡ್ಡ ಗ್ರಾಮೀಣ ನೈರ್ಮಲ್ಯ ಸಮೀಕ್ಷೆಯಾದ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ (SSG-Swachh Survekshan Grameen) 2025 ಅನ್ನು ಯಾವ ಸಚಿವಾಲಯ ಪ್ರಾರಂಭಿಸಿದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed