Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (02 October 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 02 October 2025

ಪ್ರಚಲಿತ ಘಟನೆಗಳ QUIZ TEST – 02 October 2025

1 / 5

ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (NMIA) ಇತ್ತೀಚೆಗೆ ತನ್ನ ಏರೋಡ್ರೋಮ್ ಪರವಾನಗಿಯನ್ನು ಯಾವ ಪ್ರಾಧಿಕಾರದಿಂದ ಪಡೆದುಕೊಂಡಿದೆ?

2 / 5

ಗಡಿ ಭದ್ರತಾ ಪಡೆ (ಬಿಎಸ್ಎಫ್) 2025ರಲ್ಲಿ ಪ್ರಾರಂಭಿಸಿದ ಹೊಸ AI ಮತ್ತು GIS (ಭೌಗೋಳಿಕ ಮಾಹಿತಿ ವ್ಯವಸ್ಥೆ) ಕಮಾಂಡ್ ಸಿಸ್ಟಮ್ನ ಹೆಸರೇನು?

3 / 5

ಆಂಧ್ರಪ್ರದೇಶದಲ್ಲಿ ರೆಡ್ ಸ್ಯಾಂಡರ್ಸ್ ಸಂರಕ್ಷಣೆಗಾಗಿ ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರ (ಎನ್ಬಿಎ) ಎಷ್ಟು ಮೊತ್ತವನ್ನು ಮಂಜೂರು ಮಾಡಿದೆ?

4 / 5

ಹೊಸ ಸೈಫನ್ ಆಧಾರಿತ ಉಷ್ಣ ನಿರ್ಲವಣೀಕರಣ ವ್ಯವಸ್ಥೆ(siphon-based thermal desalination system)ಯನ್ನು ಯಾವ ಭಾರತೀಯ ಸಂಸ್ಥೆ ಅಭಿವೃದ್ಧಿಪಡಿಸಿದೆ?

5 / 5

ಅಂಚೆ ಇಲಾಖೆ (DoP-Department of Posts) ಸುಸ್ಥಿರ ಪ್ಯಾಕೇಜಿಂಗ್ ಅನ್ನು ಉತ್ತೇಜಿಸಲು ಯಾವ ಸಂಸ್ಥೆಯೊಂದಿಗೆ ಎಂಒಯುಗೆ ಸಹಿ ಹಾಕಿದೆ?

Your score is

The average score is 20%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


Comments

No comments yet. Why don’t you start the discussion?

Leave a Reply

Your email address will not be published. Required fields are marked *