Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (04 November 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 04 November 2025

ಪ್ರಚಲಿತ ಘಟನೆಗಳ QUIZ TEST – 04 November 2025

1 / 5

ಕೇಂದ್ರೀಯ ಗೃಹಮಂತ್ರಿ ದಕ್ಷತಾ ಪದಕ(Kendriya Grihmantri Dakshata Padak)ವನ್ನು ಯಾವ ಸಚಿವಾಲಯ ಸ್ಥಾಪಿಸಿತು?

2 / 5

ಕುನ್ಮಿಂಗ್ ಜೀವವೈವಿಧ್ಯ ನಿಧಿ(Kunming Biodiversity Fund )ಯನ್ನು ಯಾವ ಅಂತರರಾಷ್ಟ್ರೀಯ ಸಮ್ಮೇಳನದ ಸಮಯದಲ್ಲಿ ಪ್ರಾರಂಭಿಸಲಾಯಿತು?

3 / 5

ಇತ್ತೀಚೆಗೆ ಸುದ್ದಿಯಲ್ಲಿದ್ದ ಕುನಾರ್ ನದಿ (Kunar River) ಯಾವ ಎರಡು ದೇಶಗಳ ಮೂಲಕ ಹರಿಯುತ್ತದೆ?

4 / 5

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಯಾಕೇಜಿಂಗ್ (IIP- Indian Institute of Packaging) ಯಾವ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ?

5 / 5

ಸ್ಥಳೀಯ ಬುಡಕಟ್ಟು ಜನಾಂಗದವರು, ಕೈಮಗ್ಗ ನೇಕಾರರು ಮತ್ತು ಕುಶಲಕರ್ಮಿಗಳು ತಯಾರಿಸಿದ ಉಡುಗೊರೆ ವಸ್ತುಗಳು ಮತ್ತು ಹ್ಯಾಂಪರ್ಗಳನ್ನು ಪ್ರೋತ್ಸಾಹಿಸಲು ‘ಆಭರ್’ (Aabhar) ಆನ್ಲೈನ್ ಅಂಗಡಿ (online store)ಯನ್ನು ಯಾವ ವೇದಿಕೆಯಲ್ಲಿ ಪ್ರಾರಂಭಿಸಲಾಗಿದೆ..?

Your score is

The average score is 50%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


Comments

No comments yet. Why don’t you start the discussion?

    Leave a Reply

    Your email address will not be published. Required fields are marked *