×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (07 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (07 June 2025)

Current Affairs Quiz Test : 07 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 07 June 2025

ಪ್ರಚಲಿತ ಘಟನೆಗಳ QUIZ TEST – 07 June 2025

1 / 10

ಭಾರತದ ಮೊದಲ ವಂದೇ ಭಾರತ್ ನಿರ್ವಹಣಾ ಡಿಪೋ(Vande Bharat maintenance depot)ವನ್ನು ಎಲ್ಲಿ ನಿರ್ಮಿಸಲಾಗುತ್ತಿದೆ?

2 / 10

ಖೀರ್ ಭವಾನಿ ಹಬ್ಬ(Kheer Bhawani festival)ವನ್ನು ಯಾವ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿ ಆಚರಿಸಲಾಗುತ್ತದೆ?

3 / 10

ಪೋಲಿಷ್ ಅಧ್ಯಕ್ಷೀಯ ಚುನಾವಣೆ(Polish presidential)ಯಲ್ಲಿ 50.89% ಮತಗಳೊಂದಿಗೆ ಯಾರು ಗೆದ್ದಿದ್ದಾರೆ..?

4 / 10

ಇತ್ತೀಚೆಗೆ ಸುದ್ದಿಯಲ್ಲಿದ್ದ ರಾಯಗಡ ಕೋಟೆ (Raigad Fort) ಯಾವ ರಾಜ್ಯದಲ್ಲಿದೆ..?

5 / 10

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (UNGA) 80ನೇ ಅಧಿವೇಶನದ ಅಧ್ಯಕ್ಷರಾಗಿ ಯಾರು ಚುನಾಯಿತರಾಗಿದ್ದಾರೆ?

6 / 10

ಕ್ಯಾಸ್ಪಿಯನ್ ಗುಲ್ (Caspian Gull) (Larus cachinnans) ಎಂಬ ಅಪರೂಪದ ವಲಸೆ ಹಕ್ಕಿ ಇತ್ತೀಚೆಗೆ ಯಾವ ರಾಜ್ಯದಲ್ಲಿ ಕಾಣಿಸಿಕೊಂಡಿತು..?

7 / 10

ಇತ್ತೀಚಿಗೆ ಡಿಫೆನ್ಸ್ ಎಸ್ಟೇಟ್ಗಳ ಮಹಾನಿರ್ದೇಶಕ (Director General of Defence Estates) ಹುದ್ದೆಯನ್ನು ಯಾರು ವಹಿಸಿಕೊಂಡಿದ್ದಾರೆ?

8 / 10

ಭಾರತ್ಜೆನ್ ಶೃಂಗಸಭೆ(BharatGen Summit)ಯಲ್ಲಿ ಭಾರತ್ಜೆನ್ ಮಲ್ಟಿಮೋಡಲ್ ಲಾರ್ಜ್ ಲ್ಯಾಂಗ್ವೇಜ್ ಮಾಡೆಲ್ (ಎಲ್ಎಲ್ಎಂ) ಅನ್ನು ಯಾವ ಸಚಿವಾಲಯ ಪ್ರಾರಂಭಿಸಿತು?

9 / 10

ನವದೆಹಲಿಯಲ್ಲಿ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ನ ಹೊಸ ಪ್ರಧಾನ ಕಛೇರಿಯ ಕಟ್ಟಡವನ್ನು ಯಾರು ಉದ್ಘಾಟಿಸಿದರು?

10 / 10

ಅಂತರರಾಷ್ಟ್ರೀಯ ವಾಯು ಸಾರಿಗೆ ಸಂಘದ (IATA-International Air Transport Association) 81ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಯಾವ ದೇಶ ಆಯೋಜಿಸಿತ್ತು..?

Your score is

The average score is 85%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed