×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (07 May 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (07 May 2025)

Current Affairs Quiz Test : 07 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST - 07 May 2025

ಪ್ರಚಲಿತ ಘಟನೆಗಳ QUIZ TEST - 07 May 2025

1 / 7

ಇಗ್ಲಾ-ಎಸ್ (Igla-S) ಯಾವ ದೇಶವು ಅಭಿವೃದ್ಧಿಪಡಿಸಿದ ಮ್ಯಾನ್ ಪೋರ್ಟಬಲ್ ಏರ್ ಡಿಫೆನ್ಸ್ ಸಿಸ್ಟಮ್ (MANPADS) ಆಗಿದೆ..? 

2 / 7

ಭಾರತದ ಮೊದಲ ಕೃತಕ ಬುದ್ಧಿಮತ್ತೆ (AI) ಡೇಟಾ ಸೆಂಟರ್ ಪಾರ್ಕ್ಗೆ ಯಾವ ರಾಜ್ಯ ನೆಲೆಯಾಗಿದೆ..?

3 / 7

SVAMITVA ಯೋಜನೆಯನ್ನು ಕಾರ್ಯಗತಗೊಳಿಸುವ ನೋಡಲ್ ಸಚಿವಾಲಯ ಯಾವುದು..?

4 / 7

ಹೊಸದಾಗಿ ಪತ್ತೆಯಾದ "ಪ್ವಾನಿ ಮೊಲಿಕ್ಯುಲರ್ ಫಾರ್ಮ್ " (Pwani molecular form) ಸೊಳ್ಳೆ ಯಾವ ಪ್ರದೇಶದಲ್ಲಿ ಕಂಡುಬಂದಿದೆ..? 

5 / 7

ಆಂಥೋನಿ ಅಲ್ಬನೀಸ್ (Anthony Albanese ) ಯಾವ ದೇಶದ ಪ್ರಧಾನ ಮಂತ್ರಿಯಾಗಿ ಮರು ಆಯ್ಕೆಯಾಗಿದ್ದಾರೆ?
1)
2)
3)
4)

6 / 7

ಘಾಸೆಮ್ ಬಸಿರ್ ಬ್ಯಾಲಿಸ್ಟಿಕ್ ಕ್ಷಿಪಣಿ(Ghassem Basir Ballistic Missile)ಯನ್ನು ಯಾವ ದೇಶ ಅಭಿವೃದ್ಧಿಪಡಿಸಿದೆ? 

7 / 7

ಚುನಾವಣಾ ಸೇವೆಗಳನ್ನು ಸುಗಮಗೊಳಿಸಲು ಭಾರತ ಚುನಾವಣಾ ಆಯೋಗವು ಅಭಿವೃದ್ಧಿಪಡಿಸುತ್ತಿರುವ ಡಿಜಿಟಲ್ ವೇದಿಕೆಯ ಹೆಸರೇನು..? 

Your score is

The average score is 35%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ


You May Have Missed