×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (08 May 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (08 May 2025)

Current Affairs Quiz Test : 07 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST - 08 May 2025

ಪ್ರಚಲಿತ ಘಟನೆಗಳ QUIZ TEST - 08 May 2025

1 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ ಹಿಮ ಚಿರತೆ(Snow Leopard)ಯ IUCN ಸ್ಥಿತಿ ಏನು..?

2 / 8

ಯಾವ ಭಾರತೀಯ ನೌಕಾ ಹಡಗು (INS) ಅಂತರರಾಷ್ಟ್ರೀಯ ಕಡಲ ರಕ್ಷಣಾ ಪ್ರದರ್ಶನ (IMDEX) ಏಷ್ಯಾ 2025 ರಲ್ಲಿ ಭಾಗವಹಿಸಿದೆ?

3 / 8

ಜೆನು ಕುರುಬ ಬುಡಕಟ್ಟು (Jenu Kuruba tribe) ಪ್ರಾಥಮಿಕವಾಗಿ ಯಾವ ರಾಜ್ಯದಲ್ಲಿ ಕಂಡುಬರುತ್ತದೆ..?

4 / 8

ನಗರ ಮೂಲಸೌಕರ್ಯ ಅಭಿವೃದ್ಧಿಗಾಗಿ EIB (European Investment Bank) ಉತ್ತರಾಖಂಡಕ್ಕೆ ಎಷ್ಟು ಹಣವನ್ನು ಒದಗಿಸಿದೆ..?

5 / 8

ಭೂತಾನ್ನ DGPC ಯಾವ ಭಾರತೀಯ ಕಂಪನಿಯೊಂದಿಗೆ ಜಲವಿದ್ಯುತ್ ವಿಸ್ತರಣಾ ಒಪ್ಪಂದಕ್ಕೆ ಸಹಿ ಹಾಕಿದೆ?

6 / 8

ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ (Praveen Sood) ಅವರ ಅಧಿಕಾರಾವಧಿಯನ್ನು ಯಾವ ಅವಧಿಯ ವರೆಗೆ ವಿಸ್ತರಿಸಲಾಗಿದೆ.?

7 / 8

SCALP ಕ್ಷಿಪಣಿ(SCALP missile)ಯನ್ನು ಯುನೈಟೆಡ್ ಕಿಂಗ್ಡಮ್ ಮತ್ತು ಯಾವ ದೇಶ ಜಂಟಿಯಾಗಿ ಅಭಿವೃದ್ಧಿಪಡಿಸಿವೆ..?

8 / 8

2025ರ ಮಾನವ ಅಭಿವೃದ್ಧಿ ಸೂಚ್ಯಂಕ (HDI-Human Development Index) ರಲ್ಲಿ ಭಾರತ ಎಷ್ಟನೇ ಸ್ಥಾನದ್ಲಲಿದೆ..?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ


You May Have Missed