×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (10 May 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (10 May 2025)

Current Affairs Quiz Test : 07 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST - 10 May 2025

ಪ್ರಚಲಿತ ಘಟನೆಗಳ QUIZ TEST - 10 May 2025

1 / 8

.ಫೆಂಟನಿಲ್ (fentanyl) ತಯಾರಿಸಲು ಬಳಸುವ ರಾಸಾಯನಿಕಗಳ ಅಂತರರಾಷ್ಟ್ರೀಯ ವ್ಯಾಪಾರವನ್ನು ಬಹಿರಂಗಪಡಿಸಿದ್ದಕ್ಕಾಗಿ ಯಾವ ಸಂಸ್ಥೆಯು ತನಿಖಾ ವರದಿಯಲ್ಲಿ ಪುಲಿಟ್ಜರ್ ಪ್ರಶಸ್ತಿ(Pulitzer Prize)ಯನ್ನು ಗೆದ್ದಿದೆ?

2 / 8

HAROP ಡ್ರೋನ್ ೯HAROP drone) ಅನ್ನು ಯಾವ ದೇಶವು ಅಭಿವೃದ್ಧಿಪಡಿಸಿದೆ..?

3 / 8

ವಿಶ್ವಸಂಸ್ಥೆಯ ಅರಣ್ಯ ವೇದಿಕೆ (UNFF-United Nations Forum on Forests)ಅನ್ನು ಯಾವ ಸಂಸ್ಥೆ ಸ್ಥಾಪಿಸಿದೆ..?

4 / 8

ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ಯೋಜನೆ, 2025 ರ ಅಡಿಯಲ್ಲಿ ಒದಗಿಸಲಾದ ಗರಿಷ್ಠ ವಿಮಾ ರಕ್ಷಣೆ ಎಷ್ಟು.. ?

5 / 8

ಮಧ್ಯಮ-ಶ್ರೇಣಿಯ ಮೇಲ್ಮೈಯಿಂದ ಗಾಳಿಗೆ ಕ್ಷಿಪಣಿ (MRSAM) ಭಾರತ ಪರಿಸರ-ವ್ಯವಸ್ಥೆ ಶೃಂಗಸಭೆ 2.0 ( India Eco-System Summit 2.0 ) ಎಲ್ಲಿ ನಡೆಯಿತು?

6 / 8

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಪ್ರಕಾರ ವಾಹನ ತಯಾರಿಕೆಯಲ್ಲಿ ಭಾರತದ ಜಾಗತಿಕ ಶ್ರೇಣಿ (global rank in vehicle manufacturing) ಏನು..?

7 / 8

ದಕ್ಷಿಣ ಏಷ್ಯಾ ಫುಟ್ಬಾಲ್ ಫೆಡರೇಶನ್ (SAFF) 19 ವರ್ಷದೊಳಗಿನವರ ಫುಟ್ಬಾಲ್ ಚಾಂಪಿಯನ್ಶಿಪ್ 2025 ರ ಆತಿಥ್ಯ ವಹಿಸಿರುವ ಭಾರತೀಯ ರಾಜ್ಯ ಯಾವುದು..?

8 / 8

ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಔಪಚಾರಿಕೀಕರಣ (PMFME) ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಯಾವ ರಾಜ್ಯವು ಮೊದಲ ಸ್ಥಾನವನ್ನು ಪಡೆದುಕೊಂಡಿದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ


You May Have Missed