×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (11 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (11 June 2025)

Current Affairs Quiz Test : 11 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 11 June 2025

ಪ್ರಚಲಿತ ಘಟನೆಗಳ QUIZ TEST – 11 June 2025

1 / 8

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಘೋಷಿಸಿದಂತೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಕ್ರಿಕೆಟ್ ಸರಣಿಯ ಹೊಸ ಅಧಿಕೃತ ಹೆಸರೇನು..?

2 / 8

ಪ್ರಧಾನ ಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನ (PMSMA) ಅನ್ನು ಯಾವ ಸಚಿವಾಲಯ ಪ್ರಾರಂಭಿಸಿತು?

3 / 8

ವಾರ್ಷಿಕವಾಗಿ ವಿಶ್ವ ಮಿದುಳಿನ ಗೆಡ್ಡೆ ದಿನ(World Brain Tumour Day)ವನ್ನು ಯಾವಾಗ ಆಚರಿಸಲಾಗುತ್ತದೆ?

4 / 8

ಡೆಟಾಲ್(Dettol)ನ ಹೊಸ ‘ಐಸಿ ಕೂಲ್’ (Icy Cool) ಉತ್ಪನ್ನ ಶ್ರೇಣಿಯ ಬ್ರಾಂಡ್ ರಾಯಭಾರಿಯಾಗಿ ಯಾರನ್ನು ನೇಮಿಸಲಾಗಿದೆ?

5 / 8

PSA ಅವಾರ್ಡ್ಸ್ 2024–25 (PSA Awards 2024-25) ರಲ್ಲಿ, ಭಾರತೀಯ ಸ್ಕ್ವಾಷ್ ಆಟಗಾರ ಅನಾಹತ್ ಸಿಂಗ್ ಯಾವ ಎರಡು ಪ್ರಶಸ್ತಿಗಳನ್ನು ಗೆದ್ದರು?

6 / 8

ಜೂನ್ 2025 ರಂತೆ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ (PMML) ನಿರ್ದೇಶಕರಾಗಿ ಯಾರು ನೇಮಕಗೊಂಡಿದ್ದಾರೆ?

7 / 8

ಅಖಿಲ ಭಾರತ ಆಯುರ್ವೇದ ಸಂಸ್ಥೆಯು (AIIA) ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಯೋಜಿಸಿರುವ ಮೂರು ದಿನಗಳ ಅಯ್ಯಂಗಾರ್ ಯೋಗ ಕಾರ್ಯಾಗಾರದ ವಿಷಯ ಯಾವುದು?

8 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ ತಿಟು ದ್ವೀಪ(Thitu Island)ವು ಯಾವ ಪ್ರದೇಶದಲ್ಲಿದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed