×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (11 May 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (11 May 2025)

Current Affairs Quiz Test : 11 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST - 11 May 2025

ಪ್ರಚಲಿತ ಘಟನೆಗಳ QUIZ TEST - 11 May 2025

1 / 8

ರಷ್ಯಾದ ಮಾಸ್ಕೋದಲ್ಲಿ ನಡೆದ 80ನೇ ವಿಜಯ ದಿನಾಚರಣೆಯಲ್ಲಿ ಭಾರತವನ್ನು ಯಾರು ಪ್ರತಿನಿಧಿಸಿದರು ..?

2 / 8

2019-21ರ ಅವಧಿಗೆ ಭಾರತದ ರಿಜಿಸ್ಟ್ರಾರ್ ಜನರಲ್ ಕಚೇರಿ ಬಿಡುಗಡೆ ಮಾಡಿದ ವಿಶೇಷ ಬುಲೆಟಿನ್ ಪ್ರಕಾರ ಭಾರತದ ತಾಯಂದಿರ ಮರಣ ಅನುಪಾತ (MMR) 93 ಕ್ಕೆ ಇಳಿದಿದೆ. 2019–21ರ ಅವಧಿಯಲ್ಲಿ ದಕ್ಷಿಣ ರಾಜ್ಯಗಳಲ್ಲಿ ಭಾರತದ ಯಾವ ರಾಜ್ಯವು ಅತಿ ಹೆಚ್ಚು ತಾಯಂದಿರ ಮರಣ ಅನುಪಾತ (MMR) ಅನ್ನು ವರದಿ ಮಾಡಿದೆ?

3 / 8

ಅರಬ್ ಗಲ್ಫ್ ರಾಷ್ಟ್ರಗಳ ಆದ್ಯತೆಗಳಿಗೆ ಅನುಗುಣವಾಗಿ ಸೌದಿ ಅರೇಬಿಯಾಕ್ಕೆ ಭೇಟಿ ನೀಡುವ ಸಮಯದಲ್ಲಿ 'ಪರ್ಷಿಯನ್ ಗಲ್ಫ್' ಅನ್ನು 'ಅರೇಬಿಯನ್ ಗಲ್ಫ್' ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸಿದ್ದಾರೆ. ಪರ್ಷಿಯನ್ ಗಲ್ಫ್ ಗಡಿಯಲ್ಲಿರುವ ದೇಶಗಳು ಯಾವುವು?

4 / 8

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದ ನಂತರ ಕರ್ನಾಟಕದ ಶಾಸಕರೊಬ್ಬರನ್ನು ಅನರ್ಹಗೊಳಿಸಲಾಯಿತು, ಇದರಿಂದಾಗಿ ಕ್ಷೇತ್ರದಲ್ಲಿ ಖಾಲಿ ಹುದ್ದೆ ಸೃಷ್ಟಿಯಾಯಿತು. ಯಾವ ಸಾಂವಿಧಾನಿಕ ನಿಬಂಧನೆಯ ಅಡಿಯಲ್ಲಿ ಅನರ್ಹತೆಯನ್ನು ಮಾಡಲಾಯಿತು?

5 / 8

ಹೈಕೋರ್ಟ್ ನ್ಯಾಯಾಧೀಶರ ನಿವಾಸದಲ್ಲಿ ಪತ್ತೆಯಾದ ನಗದು ಆರೋಪಗಳ ಕುರಿತು ಸುಪ್ರೀಂ ಕೋರ್ಟ್ ಆಂತರಿಕ ತನಿಖಾ ವರದಿಯನ್ನು ಭಾರತದ ರಾಷ್ಟ್ರಪತಿಗೆ ಸಲ್ಲಿಸಿದೆ. ಯಾವ ಆರ್ಟಿಕಲ್ ಅಡಿಯಲ್ಲಿ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ನ ನ್ಯಾಯಾಧೀಶರನ್ನು ತೆಗೆದುಹಾಕಬಹುದು?

6 / 8

ಮಾನವರಹಿತ ವೈಮಾನಿಕ ವ್ಯವಸ್ಥೆಯ(UAS) ಸೋಂಗಾರ್ ಡ್ರೋನ್(Songar drones) ಯಾವ ದೇಶವು ಅಭಿವೃದ್ಧಿಪಡಿಸಿದ..?

7 / 8

ಇತ್ತೀಚೆಗೆ,10ನೇ ಅಂತರರಾಷ್ಟ್ರೀಯ ವ್ಯಾಪಾರ ಮೇಳ(International Trade Fair)ವನ್ನು ಎಲ್ಲಿ ಆಯೋಜಿಸಲಾಗಿದೆ..?

8 / 8

ಗ್ಲೋಬಲ್ ಮೀಥೇನ್ ಟ್ರ್ಯಾಕರ್ 2025(Global Methane Tracker 2025 )ಅನ್ನು ಯಾವ ಸಂಸ್ಥೆ ಬಿಡುಗಡೆ ಮಾಡಿದೆ.. ?

Your score is

The average score is 25%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ


You May Have Missed