×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (11 September 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (11 September 2025)

urrent Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 11 September 2025

ಪ್ರಚಲಿತ ಘಟನೆಗಳ QUIZ TEST – 11 September 2025

1 / 10

ವಿಶ್ವ ಪ್ರಥಮ ಚಿಕಿತ್ಸಾ ದಿನ(World First Aid Day)ವನ್ನು ಪ್ರತಿ ವರ್ಷ ಸೆಪ್ಟೆಂಬರ್ 11 ರಂದು ಆಚರಿಸಲಾಗುತ್ತದೆ. 2025ರ ವಿಶ್ವ ಪ್ರಥಮ ಚಿಕಿತ್ಸಾ ದಿನದ ಥೀಮ್ ಏನು?

2 / 10

ಭಾರತದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ(National Forest Martyrs Day)ವನ್ನು ಯಾವ ದಿನಾಂಕದಂದು ಆಚರಿಸಲಾಗುತ್ತದೆ?

3 / 10

ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಅವರು ಫ್ರಾನ್ಸ್ನ ಹೊಸ ಪ್ರಧಾನ ಮಂತ್ರಿಯಾಗಿ ಯಾರನ್ನು ನೇಮಿಸಿದ್ದಾರೆ?

4 / 10

ವಿಶ್ವದ ಅತ್ಯಂತ ಕೆಟ್ಟ ಆಕ್ರಮಣಕಾರಿ ಪ್ರಭೇದಗಳಲ್ಲಿ ಒಂದಾದ ದೈತ್ಯ ಆಫ್ರಿಕನ್ ಬಸವನ ಹುಳು (Giant African Snail) (ಲಿಸ್ಸಾಚಟಿನಾ ಫುಲಿಕಾ/Lissachatina fulica), ಯಾವ ಭಾರತೀಯ ನಗರವನ್ನು ಆಕ್ರಮಿಸಿಕೊಂಡಿದೆ?

5 / 10

ಎಷ್ಟು ಮತಗಳನ್ನು ಪಡೆದು ಸಿಪಿ ರಾಧಾಕೃಷ್ಣನ್ (CP Radhakrishnan) ಅವರು ಭಾರತದ 15 ನೇ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ..?

6 / 10

ಇತ್ತೀಚಿಗೆ ಸುದ್ದಿಯಲ್ಲಿದ್ದ ಹಿಮಾಲಯದ ಕಂದು ಕರಡಿ (Himalayan brown bear) ಮುಖ್ಯವಾಗಿ ಯಾವ ಭಾರತೀಯ ರಾಜ್ಯಗಳಲ್ಲಿ ಕಂಡುಬರುತ್ತದೆ?

7 / 10

UPI ಸೇವೆಗಳನ್ನು ವಿಸ್ತರಿಸಲು NPCI ನಿಂದ ಯಾವ ಕಂಪನಿಯು ಮೂರನೇ ವ್ಯಕ್ತಿಯ ಅಪ್ಲಿಕೇಶನ್ ಪೂರೈಕೆದಾರ (TPAP) ಪರವಾನಗಿಯನ್ನು ಪಡೆದುಕೊಂಡಿದೆ?

8 / 10

ಸಂಯೋಜಿತ ಕಮಾಂಡರ್ಗಳ ಸಮ್ಮೇಳನ (CCC-Combined Commanders’ Conference) 2025ರ ವಿಷಯವೇನು?

9 / 10

ಕೇಂದ್ರ ಸರ್ಕಾರವು ಇಂಡಿಯನ್ ಓವರ್ಸೀಸ್ ಬ್ಯಾಂಕಿನ (Indian Overseas Bank ) ಎಂಡಿ ಮತ್ತು ಸಿಇಒ ಆಗಿ ಯಾರ ಅಧಿಕಾರಾವಧಿಯನ್ನು ವಿಸ್ತರಿಸಿದೆ?

10 / 10

ಇತ್ತೀಚೆಗೆ ಸುದ್ದಿಗಳಲ್ಲಿದ್ದ ಹಿಲ್ಸಾ ಮೀನು (Hilsa Fish) ಯಾವ ದೇಶದ ರಾಷ್ಟ್ರೀಯ ಮೀನು?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed