×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (13 July 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (13 July 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 13 July 2025

ಪ್ರಚಲಿತ ಘಟನೆಗಳ QUIZ TEST – 13 July 2025

1 / 10

2025ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟ(World Police and Fire Games 2025)ದಲ್ಲಿ ಭಾರತ ಎಷ್ಟು ಪದಕಗಳನ್ನು ಗೆದ್ದಿದೆ?

2 / 10

ಇತ್ತೀಚಿಗೆ ಯಾವ ಸಂಸ್ಥೆಯು ಅಡ್ವಾನ್ಸ್ಡ್ ಟೋವ್ಡ್ ಆರ್ಟಿಲರಿ ಗನ್ ಸಿಸ್ಟಮ್ (ATAGS-Advanced Towed Artillery Gun System) ಅನ್ನು ಅಭಿವೃದ್ಧಿಪಡಿಸಿತು?

3 / 10

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಘೋಷಿಸಿದ ‘ಮುಖ ಮಂತ್ರಿ ಸರ್ಬತ್ ಸೇಹತ್ ಬಿಮಾ ಯೋಜನೆ’ ಅಡಿಯಲ್ಲಿ, ಪ್ರತಿ ಕುಟುಂಬಕ್ಕೆ ವಾರ್ಷಿಕ ಆರೋಗ್ಯ ವಿಮಾ ಮೊತ್ತ ಎಷ್ಟು ಖಾತರಿಪಡಿಸುತ್ತದೆ?

4 / 10

ಇತ್ತೀಚೆಗೆ ಭಾರತೀಯ ನೌಕಾಪಡೆಗೆ ತಲುಪಿಸಲಾದ ಮೊದಲ ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ಡೈವಿಂಗ್ ಸಪೋರ್ಟ್ ಹಡಗಿ(Diving Support Vessel)ನ ಹೆಸರೇನು?

5 / 10

ಪಂಜಾಬ್ ಸರ್ಕಾರವು ‘ಪಂಜಾಬ್ ಯುವ ಉದ್ಯಮಿಗಳು’ ಯೋಜನೆ ಎಂಬ ಹೊಸ ಉಪಕ್ರಮವನ್ನು ಯಾವ ಶೈಕ್ಷಣಿಕ ಅವಧಿಯಿಂದ ಅಧಿಕೃತವಾಗಿ ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಪರಿಚಯಿಸಲಾಗುತ್ತದೆ?

6 / 10

SEPECAT ಜಾಗ್ವಾರ್ ವಿಮಾನ(SEPECAT Jaguar aircraft)ವನ್ನು ಯುನೈಟೆಡ್ ಕಿಂಗ್ಡಮ್ ಮತ್ತು ಯಾವ ದೇಶ ಜಂಟಿಯಾಗಿ ಅಭಿವೃದ್ಧಿಪಡಿಸಿವೆ..?

7 / 10

ಜುಲೈ 2025 ರಲ್ಲಿ ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ಏಷ್ಯಾ ಮತ್ತು ಪೆಸಿಫಿಕ್ ಪ್ರದೇಶಕ್ಕಾಗಿ ಅಂತರರಾಷ್ಟ್ರೀಯ ಸೌರ ಒಕ್ಕೂಟದ (ISA) 7ನೇ ಪ್ರಾದೇಶಿಕ ಸಮಿತಿ ಸಭೆಯ (RCM) ಅಧಿಕೃತ ವಿಷಯ ಯಾವುದು?

8 / 10

ಇತ್ತೀಚಿಗೆ ಸುದ್ದಿಯಲ್ಲಿದ್ದ ಮಹಿ ನದಿ (Mahi River) ಯಾವ ರಾಜ್ಯಗಳ ಮೂಲಕ ಹರಿಯುತ್ತದೆ?

9 / 10

ಭಾರತದ ನೆರವಿನೊಂದಿಗೆ ಭಾರತದ ಏಕೀಕೃತ ಪಾವತಿ ಇಂಟರ್ಫೇಸ್ (UPI) ಗೆ ಹೋಲುವ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಯಾವ ಕೆರಿಬಿಯನ್ ರಾಷ್ಟ್ರವು ಅಭಿವೃದ್ಧಿಪಡಿಸಲು ಸಿದ್ಧವಾಗಿದೆ?

10 / 10

ಇತ್ತೀಚಿಗೆ ಯೂರೋ(Euro)ವನ್ನು ತನ್ನ ಅಧಿಕೃತ ಕರೆನ್ಸಿ (official currency)ಯಾಗಿ ಸ್ವೀಕರಿಸಿದ 21ನೇ ದೇಶ ಯಾವುದು?

Your score is

The average score is 30%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed