×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (14 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (14 June 2025)

Current Affairs Quiz Test : 14 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 14 June 2025

ಪ್ರಚಲಿತ ಘಟನೆಗಳ QUIZ TEST – 14 June 2025

1 / 8

ಹೈಬ್ರಿಡ್ ವರ್ಟಿಕಲ್ ಟೇಕ್-ಆಫ್ ಮತ್ತು ಲ್ಯಾಂಡಿಂಗ್ (Hybrid Vertical Take-Off and Landing ) ಮಾನವರಹಿತ ವೈಮಾನಿಕ ವಾಹನವಾದ ರುದ್ರಾಸ್ತ್ರ(Rudrastra)ವನ್ನು ಯಾವ ಸಂಸ್ಥೆ ಅಭಿವೃದ್ಧಿಪಡಿಸಿದೆ?

2 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ ಲೇಕ್ ನ್ಯಾಟ್ರಾನ್(Lake Natron) ಯಾವ ಎರಡು ದೇಶಗಳ ಗಡಿಯಲ್ಲಿದೆ?

3 / 8

ಯಾವ ಸಂಸ್ಥೆಯು ಕಾರ್ಬನ್ ಬೆಲೆ ನಿಗದಿಯ ರಾಜ್ಯ ಮತ್ತು ಪ್ರವೃತ್ತಿಗಳು 2025 (State and Trends of Carbon Pricing 2025) ಎಂಬ ವರದಿಯನ್ನು ಬಿಡುಗಡೆ ಮಾಡಿದೆ?

4 / 8

ಶೈಕ್ಷಣಿಕ ಸಾಮಗ್ರಿ ವಿತರಣೆಗಾಗಿ ಅಂಚೆ ಇಲಾಖೆ(Department of Posts) ಆರಂಭಿಸಿರುವ ಹೊಸ ಅಂಚೆ ಸೇವೆಯ ಹೆಸರೇನು?

5 / 8

ವಿಶ್ವ ಬ್ಯಾಂಕಿನ ಇತ್ತೀಚಿನ ಜಾಗತಿಕ ಆರ್ಥಿಕ ನಿರೀಕ್ಷೆಗಳ ವರದಿಯ ಪ್ರಕಾರ, 2025-26ನೇ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ದರ ಎಷ್ಟು?

6 / 8

ಯಾವ ಸಂಸ್ಥೆಯು ವಿಶ್ವ ಸಮುದ್ರ ಮೀನುಗಾರಿಕೆ ಸಂಪನ್ಮೂಲಗಳ ಸ್ಥಿತಿಯ ವಿಮರ್ಶೆ 2025 (Review of the State of World Marine Fishery Resources 2025)ಎಂಬ ಶೀರ್ಷಿಕೆಯ ವರದಿಯನ್ನು ಬಿಡುಗಡೆ ಮಾಡಿದೆ?

7 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ ಬನಾಸ್ ನದಿ (Banas River) ಯಾವ ರಾಜ್ಯದಲ್ಲಿದೆ?

8 / 8

ಸ್ಫೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿರುವ ನಿಕೋಲಸ್ ಪೂರನ್ (Nicholas Pooran) ಇತ್ತೀಚೆಗೆ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು. ಅವರು ಯಾವ ದೇಶವನ್ನು ಪ್ರತಿನಿಧಿಸಿದ್ದರು.. ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed