×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (14 May 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (14 May 2025)

Current Affairs Quiz Test : 14 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 14 May 2025

ಪ್ರಚಲಿತ ಘಟನೆಗಳ QUIZ TEST – 14 May 2025

1 / 10

ಪ್ರತಿ ವರ್ಷ ಅಂತರರಾಷ್ಟ್ರೀಯ ಸಸ್ಯ ಆರೋಗ್ಯ ದಿನ(International Day of Plant Health)ವನ್ನು ಯಾವಾಗ ಆಚರಿಸಲಾಗುತ್ತದೆ?

2 / 10

ವಿರಾಟ್ ಕೊಹ್ಲಿ(Virat Kohli) ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ, ವಿರಾಟ್ ಕೊಹ್ಲಿ ತಮ್ಮ ವಿಶಿಷ್ಟ 14 ವರ್ಷಗಳ ವೃತ್ತಿಜೀವನದಲ್ಲಿ ಎಷ್ಟು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ?

3 / 10

ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಹಂತ 2ರಲ್ಲಿ ಭಾರತ ಎಷ್ಟು ಪದಕಗಳನ್ನು ಗೆದ್ದಿದೆ.. ?

4 / 10

ಧಾರ್ಮಿಕ ಕಾಳಜಿಗಳು ಮತ್ತು ಜೂಜಾಟದ ಸಂಪರ್ಕಗಳನ್ನು ಉಲ್ಲೇಖಿಸಿ ಇತ್ತೀಚೆಗೆ ಯಾವ ದೇಶವು ಚೆಸ್(chess)ಅನ್ನು ನಿಷೇಧಿಸಿದೆ..?

5 / 10

ಇತ್ತೀಚೆಗೆ ಕೇಂದ್ರ ಸರ್ಕಾರವು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾದ (SECI) CMD ಹುದ್ದೆಯಿಂದ ಯಾರನ್ನು ವಜಾಗೊಳಿಸಿದೆ.. ?

6 / 10

ಶಾಲೆ ಬಿಟ್ಟ ಮಕ್ಕಳನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತೆ ಸೇರಿಸಲು ‘ನಯೀ ದಿಶಾ’(Nayi Disha) ಉಪಕ್ರಮವನ್ನು ಇತ್ತೀಚಿಗೆ ಯಾವ ನಗರದಲ್ಲಿ ಪ್ರಾರಂಭಿಸಲಾಯಿತು?

7 / 10

ನೇಪಾಳದಲ್ಲಿ ಯಾವ ಹಿಮನದಿ ಗಮನಾರ್ಹ ಕುಗ್ಗುವಿಕೆ ಮತ್ತು ಹಿಮ್ಮೆಟ್ಟುವಿಕೆಯಿಂದಾಗಿ “ಸತ್ತಿದೆ” (dead) ಎಂದು ಘೋಷಿಸಲ್ಪಟ್ಟ ಮೊದಲ ಹಿಮನದಿ (first glacier) ಎಂದು ನಂಬಲಾಗಿದೆ?

8 / 10

ಸಾಗರ ಮತ್ತು ಹವಾಮಾನ ಮಾದರಿಗಳನ್ನು ಉತ್ತಮವಾಗಿ ಅಧ್ಯಯನ ಮಾಡಲು ಯಾವ ದೇಶವು LICOMK++ ಎಂಬ ಹೈ-ರೆಸಲ್ಯೂಶನ್ ಸಾಗರ ಸಿಮ್ಯುಲೇಶನ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ?

9 / 10

ಇತ್ತೀಚಿಗೆ ಸುದ್ದಿಯಲ್ಲಿದ್ದ ಭೋರಾಮ್ಡಿಯೊ ವನ್ಯಜೀವಿ ಅಭಯಾರಣ್ಯ(Bhoramdeo Wildlife Sanctuary)ವು ಯಾವ ರಾಜ್ಯದಲ್ಲಿದೆ?

10 / 10

ಹೈ ಮೊಬಿಲಿಟಿ ಆರ್ಟಿಲರಿ ರಾಕೆಟ್ ಸಿಸ್ಟಮ್ (HIMARS-High Mobility Artillery Rocket System) ಅನ್ನು ಯಾವ ದೇಶ ಅಭಿವೃದ್ಧಿಪಡಿಸಿದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ


You May Have Missed