×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (15 August 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (15 August 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 15 August 2025

ಪ್ರಚಲಿತ ಘಟನೆಗಳ QUIZ TEST – 15 August 2025

1 / 7

ಪ್ರತಿ ವರ್ಷ ಆಗಸ್ಟ್ 10 ರಂದು ವಿಶ್ವ ಜೈವಿಕ ಇಂಧನ ದಿನ(World Biofuel Day )ವನ್ನು ಆಚರಿಸಲಾಗುತ್ತದೆ. 2025ರ ವಿಶ್ವ ಜೈವಿಕ ಇಂಧನ ದಿನದ ವಿಷಯವೇನು?

2 / 7

ಪ್ರತಿ ವರ್ಷ ಯಾವ ದಿನಾಂಕದಂದು ವಿಶ್ವ ಸಿಂಹ ದಿನ(World Lion Day)ವನ್ನು ಆಚರಿಸಲಾಗುತ್ತದೆ?

3 / 7

ವಿಶ್ವ ಸಂಸ್ಕೃತ ದಿನ(World Sanskrit Day)ವನ್ನು ವಾರ್ಷಿಕವಾಗಿ ಹಿಂದೂ ಕ್ಯಾಲೆಂಡರ್ನ ಯಾವ ತಿಥಿಯಂದು ಆಚರಿಸಲಾಗುತ್ತದೆ?

4 / 7

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ₹1,800 ಕೋಟಿ ವೆಚ್ಚದ BEML ರೈಲ್ ಹಬ್ಗೆ ಮಧ್ಯಪ್ರದೇಶದ ಯಾವ ಜಿಲ್ಲೆಯಲ್ಲಿ ಶಂಕುಸ್ಥಾಪನೆ ಮಾಡಿದರು?

5 / 7

ಅಂತರರಾಷ್ಟ್ರೀಯ ಯುವ ದಿನ 2025(International Youth Day 2025)ರ ವಿಷಯವೇನು?

6 / 7

ಪ್ರತಿ ವರ್ಷ ವಿಶ್ವದ ಸ್ಥಳೀಯ ಜನರ ಅಂತರರಾಷ್ಟ್ರೀಯ ದಿನ(International Day of the World’s Indigenous Peoples )ವನ್ನು ಯಾವಾಗ ಆಚರಿಸಲಾಗುತ್ತದೆ?

7 / 7

ಸ್ವಾತಂತ್ರ್ಯ ದಿನಾಚರಣೆಯ ಮೊದಲು ರಾಜಸ್ಥಾನ ಗಡಿಯಲ್ಲಿ ಗಡಿ ಭದ್ರತಾ ಪಡೆ ಪ್ರಾರಂಭಿಸಿದ ಕಾರ್ಯಾಚರಣೆಯ ಹೆಸರೇನು?

Your score is

The average score is 42%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed