×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (16 May 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (16 May 2025)

Current Affairs Quiz Test : 16 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 16 May 2025

ಪ್ರಚಲಿತ ಘಟನೆಗಳ QUIZ TEST – 16 May 2025

1 / 9

ದಕ್ಷಿಣ ಪ್ರದೇಶಗಳಲ್ಲಿ ಮಾನವ-ಆನೆ ಸಂಘರ್ಷವನ್ನು ಪರಿಹರಿಸಲು ₹47 ಕೋಟಿ ಮೊತ್ತದ ಉಪಕ್ರಮವನ್ನು ಮಧ್ಯಪ್ರದೇಶ ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ. ಇದು ಯಾವ ಎರಡು ಹುಲಿ ಮೀಸಲು ಪ್ರದೇಶಗಳು ಪರಿಣಾಮ ಬೀರುತ್ತವೆ..?

2 / 9

ಏಪ್ರಿಲ್ 2025ರಲ್ಲಿ ಭಾರತದ ಚಿಲ್ಲರೆ ಹಣದುಬ್ಬರ ದರ(retail inflation rate) ಎಷ್ಟು..?

3 / 9

ಅಂತರರಾಷ್ಟ್ರೀಯ ಕುಟುಂಬಗಳ ದಿನ(International Day of Families )ವನ್ನು ಪ್ರತಿ ವರ್ಷ ಯಾವ ದಿನದಂದು ಆಚರಿಸಲಾಗುತ್ತದೆ?

4 / 9

ಅಂತರ್ಗತ ಭಾರತ ಶೃಂಗಸಭೆ 2025(Inclusive India Summit 2025)ಅನ್ನು ಇತ್ತೀಚಿಗೆ ಎಲ್ಲಿ ಆಯೋಜಿಸಲಾಯಿತು?

5 / 9

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನಂತರ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅಧಿಕಾರ ಅವಧಿ ಕೊನೆಗೊಳ್ಳುವ ದಿನಾಂಕ ಯಾವುದು?

6 / 9

2025ರ ವಿಶ್ವ ರಸ್ತೆ ಸುರಕ್ಷತಾ ವಾರ(UN Global Road Safety Week 2025)ವನ್ನು ಯಾವಾಗ ಆಚರಿಸಲಾಗುತ್ತದೆ..?

7 / 9

ಸಮುದ್ರದ ನೀರಿನ ಲವಣರಹಿತೀಕರಣಕ್ಕಾಗಿ ಹೆಚ್ಚಿನ ಒತ್ತಡದ ನ್ಯಾನೊಪೊರಸ್ ಬಹುಪದರದ ಪಾಲಿಮರಿಕ್ ಮೆಂಬರೇನ್ ಅನ್ನು ಯಾವ ಸಂಸ್ಥೆ ಅಭಿವೃದ್ಧಿಪಡಿಸಿದೆ..?

8 / 9

2025ರಿಂದ ಪ್ರಾರಂಭವಾಗುವ ಭಾರತ ಸರ್ಕಾರವು ನಿಗದಿಪಡಿಸಿದ ಆಯುರ್ವೇದ ದಿನ(Ayurveda Day)ದ ಹೊಸ ಅಧಿಕೃತ ದಿನಾಂಕ ಯಾವುದು?

9 / 9

ಎರಡೂ ರಾಜ್ಯಗಳಲ್ಲಿ ಪ್ರಾದೇಶಿಕ ನೀರಿನ ಅಗತ್ಯತೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ತಪತಿ ಬೇಸಿನ್ ಮೆಗಾ ರೀಚಾರ್ಜ್ ಯೋಜನೆಗಾಗಿ ಯಾವ ಎರಡು ರಾಜ್ಯಗಳು ತಿಳುವಳಿಕೆ ಒಪ್ಪಂದಕ್ಕೆ (MOU) ಸಹಿ ಹಾಕಿದವು?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ


You May Have Missed