×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (18 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (18 June 2025)

Current Affairs Quiz Test : 18 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 18 June 2025

ಪ್ರಚಲಿತ ಘಟನೆಗಳ QUIZ TEST – 18 June 2025

1 / 5

ಜೂನ್-ಜುಲೈ 2025 ರಲ್ಲಿ ಫ್ರಾನ್ಸ್ನಲ್ಲಿ ನಡೆಯಲಿರುವ ಭಾರತ-ಫ್ರಾನ್ಸ್ ಜಂಟಿ ಮಿಲಿಟರಿ ವ್ಯಾಯಾಮ ‘ಶಕ್ತಿ'(Shakti) ಆವೃತ್ತಿಯ ಸಂಖ್ಯೆ ಎಷ್ಟು?

2 / 5

ಲ್ಯಾಕ್ ಕೀಟಗಳು (Lac insects ) ಮುಖ್ಯವಾಗಿ ವಿಶ್ವದ ಯಾವ ಪ್ರದೇಶದಲ್ಲಿ ಕಂಡುಬರುತ್ತವೆ?

3 / 5

ಮೊಟ್ಟಮೊದಲ ಜಂಟಿ ಮಿಲಿಟರಿ ವ್ಯಾಯಾಮ “ಟೈಗರ್ ಕ್ಲಾ” (Tiger Claw) ಅನ್ನು ಇತ್ತೀಚೆಗೆ ಯಾವ ಎರಡು ರಾಷ್ಟ್ರಗಳ ವಾಯುಪಡೆಯ ವಿಶೇಷ ಪಡೆಗಳ ನಡುವೆ ನಡೆಸಲಾಯಿತು?

4 / 5

ಇತ್ತೀಚಿಗೆ ಸುದ್ದಿಯಲ್ಲಿದ್ದ ಬಜಾವು ಬುಡಕಟ್ಟು (Bajau Tribe) ಜನಾಂಗವು ಪ್ರಾಥಮಿಕವಾಗಿ ಯಾವ ದೇಶಗಳಲ್ಲಿ ಕಂಡುಬರುತ್ತದೆ?

5 / 5

ಗ್ರಾಮೀಣ ಮತ್ತು ದೂರದ ಪ್ರದೇಶಗಗಳಲ್ಲಿ ಕೈಗೆಟುಕುವ ದರದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಸಾಮಾಜಿಕ ಪುಸ್ತಕಗಳನ್ನು ತಲುಪಿಸಲು ಅಂಚೆ ಇಲಾಖೆಯಿಂದ ಹೊಸದಾಗಿ ಪ್ರಾರಂಭಿಸಲಾದ ಮೀಸಲಾದ ಅಂಚೆ ಸೇವೆಯ ಹೆಸರೇನು?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed