Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (20 July 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 20 July 2025

ಪ್ರಚಲಿತ ಘಟನೆಗಳ QUIZ TEST – 20 July 2025

1 / 10

ಇತ್ತೀಚಿಗೆ ಸುದ್ದಿಯಲ್ಲಿದ್ದ ಪೋಲಾವರಂ ಬನಕಚೆರ್ಲಾ ಲಿಂಕ್ ಪ್ರಾಜೆಕ್ಟ್ (PBLP) ಯಾವ ಎರಡು ಭಾರತೀಯ ರಾಜ್ಯಗಳ ನಡುವೆ ಬಾಕಿ ಉಳಿದಿರುವ ಅಂತರ-ರಾಜ್ಯ ನೀರಿನ ವಿವಾದ(Inter-State Water Issue)ವಾಗಿದೆ?

2 / 10

ಇತ್ತೀಚೆಗೆ ಸುದ್ದಿಯಲ್ಲಿದ್ದ ವಿಶ್ವದ ಅತಿದೊಡ್ಡ ಸ್ವತಂತ್ರ ಪರ್ವತ ಕಿಲಿಮಂಜಾರೋ ಪರ್ವತ(Mount Kilimanjaro)ವು ಯಾವ ದೇಶದಲ್ಲಿದೆ..?

3 / 10

ಜಾನುವಾರು ಸಾಕಣೆ(Livestock Farming)ಗೆ ಕೃಷಿ ಸ್ಥಾನಮಾನ (Agricultural Status) ನೀಡಿದ ಮೊದಲ ಭಾರತೀಯ ರಾಜ್ಯ ಯಾವುದು?

4 / 10

4ನೇ BIMSTEC ವಿಪತ್ತು ನಿರ್ವಹಣಾ ವ್ಯಾಯಾಮ 2025 ಅನ್ನು ವಾಸ್ತವಿಕವಾಗಿ ಆಯೋಜಿಸಿದ (virtually hosted) ದೇಶ ಯಾವುದು..?

5 / 10

ಹಿಂದೂಸ್ತಾನ್ ಕೋಕಾ-ಕೋಲಾ ಬೆವರೇಜಸ್ ಪ್ರೈವೇಟ್ ಲಿಮಿಟೆಡ್ (HCCB)ನ ಹೊಸ CEO ಆಗಿ ಯಾರು ನೇಮಕಗೊಂಡಿದ್ದಾರೆ?

6 / 10

ಪೋಶನ್ ಟ್ರ್ಯಾಕರ್ ಅಪ್ಲಿಕೇಶನ್ (Poshan Tracker App) ಅನ್ನು ಯಾವ ಸಚಿವಾಲಯ ಪ್ರಾರಂಭಿಸಿದೆ?

7 / 10

IPL 2026ಗಾಗಿ ಸನ್ರೈಸರ್ಸ್ ಹೈದರಾಬಾದ್ನ ಹೊಸ ಬೌಲಿಂಗ್ ಕೋಚ್ (Bowling Coach) ಆಗಿ ಯಾರು ನೇಮಕಗೊಂಡಿದ್ದಾರೆ?

8 / 10

ಇತ್ತೀಚೆಗೆ ಸುದ್ದಿಗಳಲ್ಲಿದ್ದ “ಪ್ರೋಟೋಸ್ಟಾರ್” (Protostar) ಎಂದರೇನು.. ?

9 / 10

ಭಾರತೀಯ ಜೀವ ವಿಮಾ ನಿಗಮದ (LIC) ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಇತ್ತೀಚೆಗೆ ಯಾರು ಅಧಿಕಾರ ವಹಿಸಿಕೊಂಡಿದ್ದಾರೆ?

10 / 10

ಟ್ರೇಡ್ ಕನೆಕ್ಟ್ ಇ-ಪ್ಲಾಟ್ಫಾರ್ಮ್ (Trade Connect ePlatform) ಯಾವ ಸಚಿವಾಲಯದ ಉಪಕ್ರಮವಾಗಿದೆ..?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


Comments

No comments yet. Why don’t you start the discussion?

Leave a Reply

Your email address will not be published. Required fields are marked *