×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (21 May 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (21 May 2025)

Current Affairs Quiz Test : 21 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 21 May 2025

ಪ್ರಚಲಿತ ಘಟನೆಗಳ QUIZ TEST – 21 May 2025

1 / 8

ಮೇ 2025ರಲ್ಲಿ ಯಾವ ದೇಶವು ತನ್ನ ರಾಯಭಾರ ಕಚೇರಿ(Embassy)ಯನ್ನು ನವದೆಹಲಿಯಲ್ಲಿ ಅಧಿಕೃತವಾಗಿ ಉದ್ಘಾಟಿಸಿದೆ?

2 / 8

2025ರ ಎಮಿಲಿಯಾ ರೊಮ್ಯಾಗ್ನಾ ಗ್ರ್ಯಾಂಡ್ ಪ್ರಿಕ್ಸ್(Emilia Romagna Grand Prix 2025) ಅನ್ನು ಯಾರು ಗೆದ್ದಿದ್ದಾರೆ?

3 / 8

ಮೇ 2025 ರಲ್ಲಿ ಕೇಂದ್ರ ಕೃಷಿ ಸಚಿವಾಲಯ ಪ್ರಾರಂಭಿಸಿದ ರಾಷ್ಟ್ರವ್ಯಾಪಿ ಕೃಷಿ ಅಭಿಯಾನದ ಹೆಸರೇನು?

4 / 8

ತೀಸ್ತಾ ಫೀಲ್ಡ್ ಫೈರಿಂಗ್ ರೇಂಜ್ನಲ್ಲಿ ಭಾರತೀಯ ಸೇನೆಯು ಇತ್ತೀಚೆಗೆ ನಡೆಸಿದ ದೊಡ್ಡ ಪ್ರಮಾಣದ ಫೀಲ್ಡ್ ವ್ಯಾಯಾಮದ ಹೆಸರೇನು?

5 / 8

ಭಾರತದ ಹೈ-ಆಲ್ಟಿಟ್ಯೂಡ್ ಪ್ಲಾಟ್ಫಾರ್ಮ್ (High-Altitude Platform) ಮೂಲಮಾದರಿ, ಸೌರಶಕ್ತಿ ಚಾಲಿತ, ಮಾನವರಹಿತ ವಿಮಾನವನ್ನು ಯಾವ ಸಂಸ್ಥೆ ಅಭಿವೃದ್ಧಿಪಡಿಸಿದೆ?

6 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ ಉದಾಂತಿ ಸೀತಾನದಿ ಹುಲಿ ಮೀಸಲು ಪ್ರದೇಶ(Udanti Sitanadi Tiger Reserve )ವು ಯಾವ ರಾಜ್ಯದಲ್ಲಿದೆ?

7 / 8

UN ಹವಾಮಾನ ಸಮ್ಮೇಳನಕ್ಕೆ (COP-30) ದಕ್ಷಿಣ ಏಷ್ಯಾ ರಾಯಭಾರಿಯಾಗಿ ಯಾರು ನೇಮಕಗೊಂಡಿದ್ದಾರೆ?

8 / 8

ಭಾರತದ ಸಾಗರೋತ್ತರ ಪೌರತ್ವ (OCI-Overseas Citizenship of India) ಯೋಜನೆಯನ್ನು ಯಾವ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಚಯಿಸಲಾಯಿತು?

Your score is

The average score is 50%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed