×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (23 May 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (23 May 2025)

Current Affairs Quiz Test : 23 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 23 May 2025

ಪ್ರಚಲಿತ ಘಟನೆಗಳ QUIZ TEST – 23 May 2025

1 / 8

2025ರ ವಿಶ್ವ ಪರಿಸರ ದಿನದ ಸಂಧರ್ಭದಲ್ಲಿ ಭಾರತ ಸರ್ಕಾರವು ಪ್ರಾರಂಭಿಸಿದ ರಾಷ್ಟ್ರವ್ಯಾಪಿ ಅಭಿಯಾನದ ಹೆಸರೇನು?

2 / 8

ಮೇ 22, 2025 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಎಷ್ಟು ಪುನರಾಭಿವೃದ್ಧಿಗೊಂಡ(redeveloped) ರೈಲು ನಿಲ್ದಾಣಗಳನ್ನು ಉದ್ಘಾಟಿಸಿದರು.. ?

3 / 8

ಅಂತರರಾಷ್ಟ್ರೀಯ ಜೈವಿಕ ವೈವಿಧ್ಯತೆ ದಿನವನ್ನು (IDB-International Day for Biological Diversity) ಪ್ರತಿ ವರ್ಷ ಯಾವ ದಿನದಂದು ಆಚರಿಸಲಾಗುತ್ತದೆ?

4 / 8

ಪ್ರತಿ ವರ್ಷ ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನ(International Museum Day)ವನ್ನು ಯಾವಾಗ ಆಚರಿಸಲಾಗುತ್ತದೆ?

5 / 8

ಪೋಲಾವರಂ ಯೋಜನೆ(Polavaram Project )ಯು ಯಾವ ನದಿಯ ಮೇಲೆ ನಿರ್ಮಿಸಲಾದ ಬಹುಪಯೋಗಿ ನೀರಾವರಿ ಉಪಕ್ರಮವಾಗಿದೆ?

6 / 8

ಸ್ಪೈಸ್ಡ್ ಯೋಜನೆ(SPICED scheme)ಯನ್ನು ಯಾವ ಸಚಿವಾಲಯದ ಅಡಿಯಲ್ಲಿ ಜಾರಿಗೊಳಿಸಲಾಗಿದೆ.. ?

7 / 8

ಇತ್ತೀಚಿಗೆ ಸುದ್ದಿಯಲ್ಲಿದ್ದ ಇರುಳ ಬುಡಕಟ್ಟು( Irula Tribe ) ಪ್ರಾಥಮಿಕವಾಗಿ ಯಾವ ಪ್ರದೇಶದಲ್ಲಿ ಕಂಡುಬರುತ್ತದೆ?

8 / 8

ಶುದ್ಧ ಇಂಧನ ನಾವೀನ್ಯತೆಯನ್ನು ಉತ್ತೇಜಿಸಲು DPIIT ಯಾವ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಿದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed