×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (23 September 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (23 September 2025)

urrent Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 23 September 2025

ಪ್ರಚಲಿತ ಘಟನೆಗಳ QUIZ TEST – 23 September 2025

1 / 7

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP)ನ ಹೊಸ ಡೈರೆಕ್ಟರ್ ಜನರಲ್ ಆಗಿ ಯಾರು ನೇಮಕಗೊಂಡಿದ್ದಾರೆ.. ?

2 / 7

ಯುವಾನ್ ವಾಂಗ್ 5 (Yuan Wang 5) ಯಾವ ದೇಶವು ಅಭಿವೃದ್ಧಿಪಡಿಸಿದ ಬಾಹ್ಯಾಕಾಶ ಮತ್ತು ಕ್ಷಿಪಣಿ ಟ್ರ್ಯಾಕಿಂಗ್ ಹಡಗು..?

3 / 7

ಆಸ್ಟ್ರೇಲಿಯಾ ವಿರುದ್ಧ 50 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಸ್ಮೃತಿ ಮಂಧಾನ(Smriti Mandhana) ಯಾರ ದೀರ್ಘಕಾಲದ ದಾಖಲೆಯನ್ನು ಮುರಿದರು?

4 / 7

ಲ್ಯಾಕ್ಟಿಫ್ಲೂಸ್ ಖಾಸಿಯಾನಸ್(Lactifluus khasianus) ಎಂಬ ಹೊಸ ಖಾದ್ಯ ಅಣಬೆ ಪ್ರಭೇದವನ್ನು ಯಾವ ಈಶಾನ್ಯ ರಾಜ್ಯದಲ್ಲಿ ಕಂಡುಹಿಡಿಯಲಾಗಿದೆ?

5 / 7

ಇಂಡಸ್ಇಂಡ್ ಬ್ಯಾಂಕಿನ ಹೊಸ ಮುಖ್ಯ ಹಣಕಾಸು ಅಧಿಕಾರಿ (CFO-Chief Financial Officer) ಆಗಿ ಯಾರನ್ನು ನೇಮಿಸಲಾಗಿದೆ?

6 / 7

UNEP FI ಜಾಗತಿಕ ಸುಸ್ಥಿರ ವಿಮಾ ಮಂಡಳಿಯ ಅಧ್ಯಕ್ಷರಾಗಿ ಭಾರತೀಯ ಮೂಲದ ಮೊದಲ ಮಹಿಳೆಯಾಗಿ ಯಾರು ನೇಮಕಗೊಂಡಿದ್ದಾರೆ?

7 / 7

ವಿಶ್ವ ಆಲ್ಝೈಮರ್ ದಿನ(World Alzheimer’s Day)ವನ್ನು ಪ್ರತಿ ವರ್ಷ ಯಾವ ದಿನದಂದು ಆಚರಿಸಲಾಗುತ್ತದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed