×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (24 July 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (24 July 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 24 July 2025

ಪ್ರಚಲಿತ ಘಟನೆಗಳ QUIZ TEST – 24 July 2025

1 / 10

ಟೇಫನ್ ಬ್ಲಾಕ್-4 (ayfun Block-4) ಯಾವ ದೇಶವು ಅಭಿವೃದ್ಧಿಪಡಿಸಿದ ಹೈಪರ್ಸಾನಿಕ್ ಬ್ಯಾಲಿಸ್ಟಿಕ್ ಕ್ಷಿಪಣಿ..?

2 / 10

ಜೂನ್ 2025ರಲ್ಲಿ ಎಂಟು ಪ್ರಮುಖ ಕೈಗಾರಿಕೆಗಳ ಸೂಚ್ಯಂಕ(Index of Eight Core Industries)ದ ಬೆಳವಣಿಗೆ ದರ ಎಷ್ಟು?

3 / 10

ಗ್ರಾಮೀಣ ಡಿಜಿಟಲ್ ಆಡಳಿತಕ್ಕಾಗಿ ವಿಶ್ವ ಮಾಹಿತಿ ಸಮಾಜ ಶೃಂಗಸಭೆ (WSIS) ಬಹುಮಾನಗಳು 2025ರ ಚಾಂಪಿಯನ್ ಪ್ರಶಸ್ತಿಯನ್ನು ಯಾವ ಮೊಬೈಲ್ ಅಪ್ಲಿಕೇಶನ್ ಗೆದ್ದಿದೆ?

4 / 10

ಸುಮಾರು 20 ವರ್ಷಗಳ ಕಾಲ ಕೋಮಾದಲ್ಲಿದ್ದು ಇತ್ತೀಚೆಗೆ ನಿಧನರಾ ಪ್ರಿನ್ಸ್ ಅಲ್-ವಲೀದ್ ಯಾವ ಅಡ್ಡಹೆಸರಿನಿಂದ ಜನಪ್ರಿಯರಾಗಿದ್ದರು?

5 / 10

ಜುಲೈ 2025 ರಲ್ಲಿ ಪ್ರಾರಂಭಿಸಲಾದ ರಾಷ್ಟ್ರೀಯ ಸೈಬರ್ ಭದ್ರತಾ ವ್ಯಾಯಾಮ (National Cybersecurity Exercise) – ಭಾರತ್ NCX 2025ರ ವಿಷಯವೇನು?

6 / 10

ಇತ್ತೀಚೆಗೆ ಸುದ್ದಿಯಲ್ಲಿದ್ದ ಆಡ್ಫಾಲ್ಸಿವ್ಯಾಕ್ಸ್ ಲಸಿಕೆ (AdFalciVax Vaccine) ಯಾವ ಕಾಯಿಲೆಗೆ ಸಂಬಂಧಿಸಿದೆ?

7 / 10

ಇತ್ತೀಚಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು, ಸಂವಿಧಾನದ ಯಾವ ವಿಧಿಯ ಅಡಿಯಲ್ಲಿ ಧಂಖರ್ ಅವರ ರಾಜೀನಾಮೆ ತಕ್ಷಣದಿಂದ ಜಾರಿಗೆ ಬಂದಿತು.. ?

8 / 10

ಕೋಡೆಕ್ಸ್ ಅಲಿಮೆಂಟೇರಿಯಸ್ ಆಯೋಗ (CAC-Codex Alimentarius Commission) ಅನ್ನು ಯಾವ ಎರಡು ಸಂಸ್ಥೆಗಳು ಜಂಟಿಯಾಗಿ ಸ್ಥಾಪಿಸಿದವು?

9 / 10

ಬೀಮಾ ಸಖಿ ಯೋಜನೆ (Bima Sakhi Yojana) ಯಾವ ಸಂಸ್ಥೆಯ ಉಪಕ್ರಮವಾಗಿದೆ..?

10 / 10

ಅಟಲ್ ಇನ್ನೋವೇಶನ್ ಮಿಷನ್ (AIM)ನ ಮಿಷನ್ ನಿರ್ದೇಶಕರಾಗಿ ಇತ್ತೀಚೆಗೆ ಯಾರು ಅಧಿಕಾರ ವಹಿಸಿಕೊಂಡಿದ್ದಾರೆ?

Your score is

The average score is 47%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed