×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (24 May 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (24 May 2025)

Current Affairs Quiz Test : 24 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 24 May 2025

ಪ್ರಚಲಿತ ಘಟನೆಗಳ QUIZ TEST – 24 May 2025

1 / 8

“ರೈಸಿಂಗ್ ಈಶಾನ್ಯ ಹೂಡಿಕೆದಾರರ ಶೃಂಗಸಭೆ 2025″(Rising North East Investors Summit 2025)ಅನ್ನು ಎಲ್ಲಿ ಉದ್ಘಾಟಿಸಲಾಯಿತು?

2 / 8

ನಿಯಾಲಿಯಾ ಟಿಯಾಂಗೊನೆನ್ಸಿಸ್ (Niallia tiangongensis) ಎಂಬ ಹೊಸ ಜಾತಿಯ ಬ್ಯಾಕ್ಟೀರಿಯಾವನ್ನು ಯಾವ ದೇಶ ಪತ್ತೆಹಚ್ಚಿದೆ..?

3 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ ಚಾಗೋಸ್ ದ್ವೀಪಗಳು (Chagos Islands) ಯಾವ ಸಾಗರದಲ್ಲಿವೆ?

4 / 8

ಭಾರತದಲ್ಲಿ MSME ಗಳಿಗೆ ಇಕ್ವಿಟಿ ಬೆಂಬಲವನ್ನು ಒದಗಿಸಲು ಸರ್ಕಾರ ಪ್ರಾರಂಭಿಸಿದ ಯೋಜನೆಯ ಹೆಸರೇನು.. ?

5 / 8

ಮೇಲ್ಮೈ ನೀರು ಮತ್ತು ಸಾಗರ ಸ್ಥಳಾಕೃತಿ (SWOT) ಉಪಗ್ರಹವು ಯಾವ ಎರಡು ಬಾಹ್ಯಾಕಾಶ ಸಂಸ್ಥೆಗಳ ಜಂಟಿ ಕಾರ್ಯಾಚರಣೆಯಾಗಿದೆ?

6 / 8

ಗೋವಾದ ಯಾವ ಸಂಸ್ಥೆಯಲ್ಲಿ ಕೇಂದ್ರ ಭೂ ವಿಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ “ಸಾಗರ್ ಭವನ” (Dr. Jitendra Singh inaugurate “Sagar Bhavan”)ಮತ್ತು “ಧ್ರುವ ಭವನ”(Polar Bhavan)ವನ್ನು ಉದ್ಘಾಟಿಸಿದರು?

7 / 8

ಇತ್ತೀಚೆಗೆ ಸುದ್ದಿಗಳಲ್ಲಿ ಕಾಣಿಸಿಕೊಂಡ ಕಾಕಪೋ(Kakapo), ಹಾರಲಾರದ ಗಿಣಿ(flightless parrot) ಯಾವ ದೇಶಕ್ಕೆ ಸೇರಿದೆ?

8 / 8

2025ರ ISSF ಜೂನಿಯರ್ ವಿಶ್ವಕಪ್(ISSF Junior World Cup 2025)ನಲ್ಲಿ ಮಹಿಳೆಯರ 10ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದವರು ಯಾರು?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed