×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (25 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (25 June 2025)

Current Affairs Quiz Test : 25 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 25 June 2025

ಪ್ರಚಲಿತ ಘಟನೆಗಳ QUIZ TEST – 25 June 2025

1 / 5

ನ್ಯಾಟೋ ಶೃಂಗಸಭೆ 2025 (NATO Summit 2025 ) ಇತ್ತೀಚೆಗೆ ಎಲ್ಲಿ ನಡೆಯಿತು?

2 / 5

ಘರಿಯಲ್ (ಮೀನು ತಿನ್ನುವ ಮೊಸಳೆ) ಪ್ರಭೇದಗಳ ಸಂರಕ್ಷಣಾ ಕಾರ್ಯಕ್ರಮದ ಅಡಿಯಲ್ಲಿ, ಏಳು ಒಂದು ವರ್ಷದ ಘರಿಯಲ್ ಮರಿ (gharial hatchlings)ಗಳನ್ನು ಯಾವ ನದಿಗೆ ಬಿಡಲಾಯಿತು..?

3 / 5

ಜೂನ್ 26, 2025 ರಂದು ಪ್ರಾಜೆಕ್ಟ್ ಎಲಿಫೆಂಟ್(Project Elephant)ನ 21ನೇ ಸ್ಟೀರಿಂಗ್ ಕಮಿಟಿ ಸಭೆ (Steering Committee Meeting) ಎಲ್ಲಿ ನಡೆಯಿತು?

4 / 5

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗೆ ಉದ್ಘಾಟಿಸಿದ ರಾಷ್ಟ್ರಪತಿ ತಪೋವನ ಮತ್ತು ರಾಷ್ಟ್ರಪತಿ ನಿಕೇತನ ಭಾರತದ ಯಾವ ನಗರದಲ್ಲಿದೆ?

5 / 5

ಆಪರೇಷನ್ ಸಿಂಧು (Operation Sindhu) ಕಾರ್ಯಾಚರಣೆಯ ಉದ್ದೇಶವೇನು..?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed