×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (26 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (26 June 2025)

Current Affairs Quiz Test : 26 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 26 June 2025

ಪ್ರಚಲಿತ ಘಟನೆಗಳ QUIZ TEST – 26 June 2025

1 / 5

ಪ್ರಧಾನಿ ಮೋದಿ ಅವರು ಇತ್ತೀಚೆಗೆ ಹಸಿರು ನಿಶಾನೆ ತೋರಿಸಿದ ಭಾರತದ ಮೊದಲ ಬಿಹಾರ ನಿರ್ಮಿತ ಡೀಸೆಲ್ ಲೋಕೋಮೋಟಿವ್ನ ರಫ್ತನ್ನು ಯಾವ ಆಫ್ರಿಕನ್ ದೇಶಕ್ಕೆ ಕಳುಹಿಸಲಾಗಿದೆ?

2 / 5

ಗೂಗಲ್ ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ತನ್ನ ಮೊದಲ ಸುರಕ್ಷತಾ ಎಂಜಿನಿಯರಿಂಗ್ ಕೇಂದ್ರ(Safety Engineering Centre)ವನ್ನು ಭಾರತದ ಯಾವ ನಗರದಲ್ಲಿ ಉದ್ಘಾಟಿಸಿದೆ..?

3 / 5

ಇತ್ತೀಚೆಗೆ ಯಾವ ದೇಶದಲ್ಲಿ ನಡೆದ ಒಸ್ಟ್ರಾವಾ ಗೋಲ್ಡನ್ ಸ್ಪೈಕ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನೀರಜ್ ಚೋಪ್ರಾ (Neeraj Chopra) ಚಿನ್ನ ಗೆದ್ದರು?

4 / 5

ಆರ್ಚರಿ ಏಷ್ಯಾ ಕಪ್ 2025 ಸಿಂಗಾಪುರ್ ಲೆಗ್ 2(Archery Asia Cup 2025 Singapore Leg 2)ನಲ್ಲಿ ಭಾರತೀಯ ಬಿಲ್ಲುಗಾರರು ಎಷ್ಟು ಪದಕಗಳನ್ನು ಗೆದ್ದಿದ್ದಾರೆ?

5 / 5

ನ್ಯಾಟೋ ಶೃಂಗಸಭೆ 2025 (NATO Summit 2025 ) ಇತ್ತೀಚೆಗೆ ಎಲ್ಲಿ ನಡೆಯಿತು?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed