×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (26 September 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (26 September 2025)

urrent Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 26 September 2025

ಪ್ರಚಲಿತ ಘಟನೆಗಳ QUIZ TEST – 26 September 2025

1 / 7

ಸೆಪ್ಟೆಂಬರ್ 23, 2025 ರಂದು ಏಳು ವರ್ಷಗಳನ್ನು ಪೂರೈಸಿದ ವಿಶ್ವದ ಅತಿದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ವಿಮಾ ಯೋಜನೆ (world’s largest government-funded health insurance scheme) ಯಾವುದು?

2 / 7

ಭಾರತ-ಯುಕೆ ದ್ವಿಪಕ್ಷೀಯ ಸಂಬಂಧಗಳನ್ನು ಪ್ರತಿಪಾದಿಸಿದ್ದಕ್ಕಾಗಿ ಮತ್ತು ಮುಕ್ತ ವ್ಯಾಪಾರ ಒಪ್ಪಂದವನ್ನು (FTA) ಅಂತಿಮಗೊಳಿಸಿದ್ದಕ್ಕಾಗಿ ‘ಲಿವಿಂಗ್ ಬ್ರಿಡ್ಜ್’ ಗೌರವವನ್ನು ಯಾರಿಗೆ ನೀಡಲಾಗಿದೆ?

3 / 7

ವರ್ಲ್ಡ್ ಫುಡ್ ಇಂಡಿಯಾ (ಡಬ್ಲ್ಯೂಎಫ್ಐ) 2025(World Food India (WFI) 2025)ಅನ್ನು ಯಾವ ಸಚಿವಾಲಯ ಆಯೋಜಿಸಿದೆ?

4 / 7

ಕತಾರ್ನಲ್ಲಿ UPI QR ಕೋಡ್ ಆಧಾರಿತ ಪಾವತಿಗಳನ್ನು ಸಕ್ರಿಯಗೊಳಿಸಲು NPCI ಇಂಟರ್ನ್ಯಾಶನಲ್ ಪೇಮೆಂಟ್ಸ್ ಲಿಮಿಟೆಡ್ನೊಂದಿಗೆ ಯಾವ ಬ್ಯಾಂಕ್ ಪಾಲುದಾರಿಕೆ ಹೊಂದಿದೆ?

5 / 7

ಭಾರತ-ಯುಕೆ ಸಂಬಂಧಗಳನ್ನು ನಿಕಟವಾಗಿ ಉತ್ತೇಜಿಸಿದ್ದಕ್ಕಾಗಿ ಸೆಪ್ಟೆಂಬರ್ 2025 ರಲ್ಲಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ಅವರಿಗೆ ಯಾವ ಗೌರವವನ್ನು ನೀಡಲಾಯಿತು?

6 / 7

ಕೇಂದ್ರ ರೇಷ್ಮೆ ಮಂಡಳಿಯ ‘ಮೇರಾ ರೇಷಮ್ – ಮೇರಾ ಅಭಿಮಾನ್’ (Mera Resham – Mera Abhiman) ಕಾರ್ಯಕ್ರಮದಡಿಯಲ್ಲಿ ಯಾವ ರಾಜ್ಯವನ್ನು ಅತ್ಯುತ್ತಮ ರಾಜ್ಯ ಪ್ರಶಸ್ತಿಗೆ ಗೌರವಿಸಲಾಗಿದೆ..?

7 / 7

ಭಾರತದ ಅತಿದೊಡ್ಡ ಶಾಲಾ ಹ್ಯಾಕಥಾನ್ (India’s largest school hackathon) ವಿಕ್ಷಿತ್ ಭಾರತ್ ಬಿಲ್ಡಥಾನ್ 2025 (Viksit Bharat Buildathon 2025) ಅನ್ನು ಯಾವ ಸಚಿವಾಲಯ ಪ್ರಾರಂಭಿಸಿದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed