×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (27 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (27 June 2025)

Current Affairs Quiz Test : 27 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 27 June 2025

ಪ್ರಚಲಿತ ಘಟನೆಗಳ QUIZ TEST – 27 June 2025

1 / 5

ಯಾವ ದೇಶಗಳು ಜಂಟಿಯಾಗಿ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 (ICC Women’s Cricket World Cup 2025) ಅನ್ನು ಆಯೋಜಿಸುತ್ತವೆ?

2 / 5

WEFನ ಇಂಧನ ಪರಿವರ್ತನೆ ಸೂಚ್ಯಂಕ (ETI-Energy Transition Index) 2025 ರಲ್ಲಿ ಭಾರತದ ಸ್ಥಾನ ಎಷ್ಟು..?

3 / 5

ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮೊಬೈಲ್ ಆಧಾರಿತ ಇ-ಮತದಾನ ವ್ಯವಸ್ಥೆ(e-voting system)ಯನ್ನು ಜಾರಿಗೆ ತಂದ ಭಾರತದ ಮೊದಲ ರಾಜ್ಯ ಯಾವುದು?

4 / 5

ಭಾರತವು ಗೋವಾ ಶಿಪ್ಯಾರ್ಡ್ ಲಿಮಿಟೆಡ್ನಲ್ಲಿ ‘ತಮಲ್’ ರೀತಿಯ ಎರಡು ಯುದ್ಧನೌಕೆಗಳನ್ನು ನಿರ್ಮಿಸುತ್ತಿದೆ. ಈ ಅಭಿವೃದ್ಧಿಯ ಯಾವ ಪ್ರಮುಖ ವೈಶಿಷ್ಟ್ಯವು ಭಾರತದ ರಕ್ಷಣಾ ಉತ್ಪಾದನಾ ಗುರಿಗಳನ್ನು ಪ್ರತಿಬಿಂಬಿಸುತ್ತದೆ?

5 / 5

ಭಾರತ ಇತ್ತೀಚೆಗೆ ಯಾವ ದೇಶದೊಂದಿಗೆ ಜಲಾಂತರ್ಗಾಮಿ ಸಹಕಾರ ಒಪ್ಪಂದ(submarine cooperation agreement )ಕ್ಕೆ ಸಹಿ ಹಾಕಿದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed