×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (28 May 2025)

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (28 May 2025)

Current Affairs Quiz Test : 28 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 28 May 2025

ಪ್ರಚಲಿತ ಘಟನೆಗಳ QUIZ TEST – 28 May 2025

1 / 8

ಭಾರತ್ ಮುನ್ಸೂಚನೆ ವ್ಯವಸ್ಥೆ(Bharat Forecast System)ಯನ್ನು ಯಾವ ಸಂಸ್ಥೆ ಅಭಿವೃದ್ಧಿಪಡಿಸಿದೆ?

2 / 8

2025ರ 46ನೇ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ASEAN) ಶೃಂಗಸಭೆಯ ಆತಿಥ್ಯ ವಹಿಸಿರುವ ದೇಶ ಯಾವುದು?

3 / 8

ವಿಜ್ಞಾನಿಗಳು ಇತ್ತೀಚೆಗೆ ಯಾವ ರಾಜ್ಯದಲ್ಲಿ ಕ್ಯಾಲಿಫಿಯಾ ಸಿನುಯೊಫುರ್ಕಾಟಾ(Caliphaea sinuofurcata) ಎಂಬ ಹೊಸ ಜಾತಿಯ ಡ್ಯಾಮ್‌ಸೆಲ್ಫ್ಲೈ(Damselfly) ಅನ್ನು ಕಂಡುಹಿಡಿದಿದ್ದಾರೆ?

4 / 8

ಮಿನಿಟ್‌ಮ್ಯಾನ್ III(Minuteman III ) ಇಂಟರ್‌ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿ (ICBM) ಅನ್ನು ಯಾವ ದೇಶ ಅಭಿವೃದ್ಧಿಪಡಿಸಿದೆ?

5 / 8

ಕರ್ನಾಟಕ ಮತ್ತು ಗುಜರಾತ್ ನಂತರ ಬಾಹ್ಯಾಕಾಶ ಕೈಗಾರಿಕಾ ನೀತಿಯನ್ನು ಅನುಮೋದಿಸಿದ ಮೂರನೇ ರಾಜ್ಯ ಯಾವುದು?

6 / 8

ಇತ್ತೀಚೆಗೆ ಸುದ್ದಿಯಲ್ಲಿದ್ದ “ಅಲಿಸೆಲ್ಲಾ ಗಿಗಾಂಟಿಯಾ”(Alicella gigantea) ಎಂದರೇನು?

7 / 8

ಯುಎಸ್ ಸೇರಿದಂತೆ ಅನೇಕ ದೇಶಗಳಲ್ಲಿ ರಾಷ್ಟ್ರೀಯ ಸ್ಮಾರಕ ದಿನ(National Memorial Day )ವನ್ನು ಯಾವ ದಿನದಂದು ಆಚರಿಸಲಾಗುತ್ತದೆ?

8 / 8

ಜಾಗತಿಕವಾಗಿ ಪ್ರಮುಖ ಕೃಷಿ ಪರಂಪರೆ ವ್ಯವಸ್ಥೆಗಳು (GIAHS) ಅನ್ನು ಯಾವ ಸಂಸ್ಥೆಯು ಪ್ರಾರಂಭಿಸಿತು?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed