Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (05 November 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 05 November 2025

ಪ್ರಚಲಿತ ಘಟನೆಗಳ QUIZ TEST – 05 November 2025

1 / 5

ಇತ್ತೀಚಿಗೆ ಸುದ್ದಿಯಲ್ಲಿದ್ದ ರಾಮ್ನಾಮಿ ಬುಡಕಟ್ಟು (Ramnami tribe) ಮುಖ್ಯವಾಗಿ ಯಾವ ರಾಜ್ಯದಲ್ಲಿ ಕಂಡುಬರುತ್ತದೆ?

2 / 5

ನೀರಿನ ಲೆಟಿಸ್ ಬಾಧೆ(water lettuce infestation)ಯಿಂದಾಗಿ ಇತ್ತೀಚೆಗೆ ಸುದ್ದಿಯಲ್ಲಿರುವ ಸುಚಿಟ್ಲಾನ್ ಸರೋವರ(Lake Suchitlan)ವು ಯಾವ ದೇಶದಲ್ಲಿದೆ?

3 / 5

ರಾಷ್ಟ್ರೀಯ ಜೇನುಸಾಕಣೆ ಮತ್ತು ಜೇನು ಮಿಷನ್ (NBHM) ಅನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಯಾವ ಸಂಸ್ಥೆ ಹೊಂದಿದೆ

4 / 5

ಇತ್ತೀಚೆಗೆ ರಾಮ್ಸರ್ ತಾಣ(Ramsar site)ವಾಗಿ ಗೊತ್ತುಪಡಿಸಲಾದ ಗೋಗಬೀಲ್ ಸರೋವರ(Gogabeel Lake)ವು ಯಾವ ರಾಜ್ಯದಲ್ಲಿದೆ?

5 / 5

‘ಪೂರ್ವಿ ಪ್ರಚಂದ್ ಪ್ರಹಾರ್’ (Poorvi Prachand Prahar) ಎಂಬ ತ್ರಿ-ಸೇನಾ ಸಮರಾಭ್ಯಾಸವನ್ನು ಎಲ್ಲಿ ನಡೆಸಲಾಗುತ್ತಿದೆ?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


Comments

No comments yet. Why don’t you start the discussion?

    Leave a Reply

    Your email address will not be published. Required fields are marked *