×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (29 July 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (29 July 2025)

Current Affairs Quiz Test :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 29 July 2025

ಪ್ರಚಲಿತ ಘಟನೆಗಳ QUIZ TEST – 29 July 2025

1 / 10

ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (GSLV) ಅನ್ನು ಯಾವ ಸಂಸ್ಥೆ ಅಭಿವೃದ್ಧಿಪಡಿಸಿದೆ?

2 / 10

ಹಾರ್ನ್ಬಿಲ್ (Hornbill) (ಒಂದು ಬಗೆಯ ಪಕ್ಷಿ) ಸಂರಕ್ಷಣೆಗಾಗಿ ಭಾರತದ ಮೊದಲ ಕೇಂದ್ರವನ್ನು ಎಲ್ಲಿ ಸ್ಥಾಪಿಸಲಾಗಿದೆ?

3 / 10

ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲ್ವೆ ಕೋಚ್ (first hydrogen-powered coach) ಅನ್ನು ಎಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು?

4 / 10

ಭಾರತೀಯ ರಿಸರ್ವ್ ಬ್ಯಾಂಕ್ನಿಂದ NSDL ಪಾವತಿ ಬ್ಯಾಂಕ್ಗೆ ಯಾವ ಸ್ಥಾನಮಾನ ನೀಡಲಾಗಿದೆ?

5 / 10

ಮಕ್ಕಳ ರಕ್ಷಣಾ ಸೇವೆಗಳಿಗಾಗಿ ಏಕೀಕೃತ ಡಿಜಿಟಲ್ ವೇದಿಕೆಯಾಗಿ ಪರಿಷ್ಕೃತ ಮಿಷನ್ ವಾತ್ಸಲ್ಯ ಪೋರ್ಟಲ್(Mission Vatsalya Portal ) ಅನ್ನು ಯಾವ ಸಚಿವಾಲಯ ಪ್ರಾರಂಭಿಸಿದೆ..?

6 / 10

ASSOCHAM (ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಂಘ)ದ ಹೊಸ ಅಧ್ಯಕ್ಷರಾಗಿ ಯಾರನ್ನು ನೇಮಿಸಲಾಗಿದೆ?

7 / 10

2030ರ ವೇಳೆಗೆ ಎಲ್ಲರಿಗೂ ಕೈಗೆಟುಕುವ ಕಣ್ಣಿನ ಆರೈಕೆಯನ್ನು ಒದಗಿಸಲು ಯಾವ ಸಂಸ್ಥೆಯು ‘ಗ್ಲೋಬಲ್ ಸ್ಪೆಕ್ಸ್ 2030’ (Global Specs 2030) ಎಂಬ ಜಾಗತಿಕ ಉಪಕ್ರಮವನ್ನು ಪ್ರಾರಂಭಿಸಿದೆ?

8 / 10

ಇತ್ತೀಚೆಗೆ DRDO ಯಶಸ್ವಿಯಾಗಿ ಪರೀಕ್ಷಿಸಿದ ULPGM-V3 ಯಾವ ಮಾದರಿ ಕ್ಷಿಪಣಿ ವ್ಯವಸ್ಥೆ..?

9 / 10

ಇತ್ತೀಚೆಗೆ, ರಾರ್ಚೆಸ್ಟೆಸ್ ಜಾಡೋ ಮತ್ತು ರಾರ್ಚೆಸ್ಟೆಸ್ ( Raorchestes jadoh and Raorchestes) ಎಂಬ ಎರಡು ಹೊಸ ಪೊದೆ ಕಪ್ಪೆ ಪ್ರಭೇದಗಳನ್ನು ಎಲ್ಲಿ ಕಂಡುಹಿಡಿಯಲಾಯಿತು?

10 / 10

ಸೈಬರ್ ಭದ್ರತಾ ಮಾರ್ಗಸೂಚಿಗಳ ಉಲ್ಲಂಘನೆಗಾಗಿ ಸ್ಟಾರ್ ಹೆಲ್ತ್ ಮತ್ತು ಅಲೈಡ್ ಇನ್ಶುರೆನ್ಸ್ಗೆ IRDAI ವಿಧಿಸಿದ ದಂಡದ ಮೊತ್ತ ಎಷ್ಟು?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed