×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (29 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (29 June 2025)

Current Affairs Quiz Test : 29 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 29 June 2025

ಪ್ರಚಲಿತ ಘಟನೆಗಳ QUIZ TEST – 29 June 2025

1 / 6

ಇತ್ತೀಚೆಗೆ ಯಾವ ಪಳೆಯುಳಿಕೆ ಉದ್ಯಾನವನ(fossil park)ವನ್ನು ಯುನೆಸ್ಕೋದ ತಾತ್ಕಾಲಿಕ ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿಸಲಾಗಿದೆ?

2 / 6

ಭಾರತೀಯ ಕರಾವಳಿ ಕಾವಲು ಪಡೆಗಾಗಿ ಎಂಟು ಎಫ್ಪಿವಿ ಯೋಜನೆಯಡಿಯಲ್ಲಿ ಸೇರ್ಪಡೆಗೊಂಡ ಮೊದಲ ಫಾಸ್ಟ್ ಪೆಟ್ರೋಲ್ ವೆಸೆಲ್ (Fast Patrol Vessel) ಹೆಸರೇನು?

3 / 6

ಭಾರತದ ರಿಜಿಸ್ಟ್ರಾರ್ ಜನರಲ್ ಯಾವ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಾರೆ?

4 / 6

ಇತ್ತೀಚೆಗೆ ಸುದ್ದಿಯಲ್ಲಿದ್ದ ಮಲೆ ಮಹದೇಶ್ವರ ವನ್ಯಜೀವಿ ಅಭಯಾರಣ್ಯ(Male Mahadeshwara Wildlife Sanctuary)ವು ಯಾವ ರಾಜ್ಯದಲ್ಲಿದೆ?

5 / 6

K-6 ಹೈಪರ್ಸಾನಿಕ್ ಸಬ್ಮೆರಿನ್-ಲಾಂಚ್ಡ್ ಬ್ಯಾಲಿಸ್ಟಿಕ್ ಕ್ಷಿಪಣಿ (SLBM) ಅನ್ನು ಯಾವ ಸಂಸ್ಥೆ ಅಭಿವೃದ್ಧಿಪಡಿಸಿದೆ?

6 / 6

ವಿಶ್ವ ಒಲಿಂಪಿಕ್ ದಿನ(World Olympic Day)ವನ್ನು ಯಾವಾಗ ಆಚರಿಸಲಾಗುತ್ತದೆ?

Your score is

The average score is 83%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed