×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (29 May 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (29 May 2025)

Current Affairs Quiz Test : 29 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 29 May 2025

ಪ್ರಚಲಿತ ಘಟನೆಗಳ QUIZ TEST – 29 May 2025

1 / 8

ಟಾಟಾ ಕೆಮಿಕಲ್ಸ್(Tata Chemicals)ನ ಹೊಸ ಅಧ್ಯಕ್ಷರಾಗಿ ಯಾರು ನೇಮಕಗೊಂಡಿದ್ದಾರೆ.. ?

2 / 8

ಭಾರತದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಮುಂದಿನ ಪೀಳಿಗೆಯ (next-generation) ಎರಡು ಆಸನಗಳ ವಿದ್ಯುತ್ ತರಬೇತಿ ವಿಮಾನ(electric trainer aircraft)ದ ಹೆಸರೇನು?

3 / 8

ಇತ್ತೀಚೆಗೆ ಹಣಕಾಸು ಉದ್ಯಮ ಅಭಿವೃದ್ಧಿ ಮಂಡಳಿಯ (FIDC) CEO ಆಗಿ ಯಾರು ಅಧಿಕಾರ ವಹಿಸಿಕೊಂಡಿದ್ದಾರೆ?

4 / 8

2024–25ರ ಆರ್ಥಿಕ ವರ್ಷದಲ್ಲಿ ಯಾವ ವಲಯವು ಅತಿ ಹೆಚ್ಚು ವಿದೇಶಿ ನೇರ ಹೂಡಿಕೆ (Foreign Direct Investment) ಇಕ್ವಿಟಿ ಒಳಹರಿವನ್ನು (Equity Inflow) ಪಡೆಯಿತು?

5 / 8

ಖಾರಿಫ್ 2025–26 ಋತುವಿನಲ್ಲಿ ಸಾಮಾನ್ಯ ಭತ್ತದ ಹೊಸ ಕನಿಷ್ಠ ಬೆಂಬಲ ಬೆಲೆ (MSP) ಎಷ್ಟು?

6 / 8

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯಾವ ನಗರದಲ್ಲಿ ಕ್ವಾಂಟಮ್ ತಂತ್ರಜ್ಞಾನ ಸಂಶೋಧನಾ ಕೇಂದ್ರವನ್ನು (QTRC) ಉದ್ಘಾಟಿಸಿದೆ?

7 / 8

ಮಾರ್ಪಡಿಸಿದ ಬಡ್ಡಿ ಸಬ್ವೆನ್ಶನ್ ಸ್ಕೀಮ್ (MISS-Modified Interest Subvention Scheme) ಅಡಿಯಲ್ಲಿ, ಅಲ್ಪಾವಧಿಯ ಸಾಲಗಳಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಮೂಲಕ ಒಬ್ಬ ರೈತ ಗರಿಷ್ಠ ಮೊತ್ತ ಎಷ್ಟು ಸಾಲ ಪಡೆಯಬಹುದು?

8 / 8

ಈಶಾನ್ಯ ಪ್ರದೇಶದ ನಾಲ್ಕನೇ ರಾಜಧಾನಿ ನಗರವಾಗಿ ರೈಲ್ವೆ ಜಾಲಕ್ಕೆ ಸಂಪರ್ಕ ಹೊಂದಿದ ನಗರ ಯಾವುದು?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed