×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (30 June 2025)

Kannada Quiz Test

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (30 June 2025)

Current Affairs Quiz Test : 30 June 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 30 June 2025

ಪ್ರಚಲಿತ ಘಟನೆಗಳ QUIZ TEST – 30 June 2025

1 / 10

ಇತ್ತೀಚೆಗೆ ಕೆನಡಾದ ಫೇರ್ಫ್ಯಾಕ್ಸ್ ಫೈನಾನ್ಷಿಯಲ್ ಹೋಲ್ಡಿಂಗ್ಸ್(Fairfax Financial Holdings)ಗೆ ಹಿರಿಯ ಸಲಹೆಗಾರರಾಗಿ ಯಾರು ಸೇರ್ಪಡೆಗೊಂಡಿದ್ದಾರೆ?

2 / 10

ಯಾವ ರಾಜ್ಯವು ಮಹಿಳಾ ಹಾಕಿ ಇಂಡಿಯಾ ಮಾಸ್ಟರ್ಸ್ ಕಪ್ 2025( Hockey India Masters Cup 2025) ಅನ್ನು ಗೆದ್ದಿದೆ?

3 / 10

ಇತ್ತೀಚಿಗೆ ಸುದ್ದಿಯಲ್ಲಿದ್ದ ಖರೈ ಒಂಟೆ (Kharai camel) ಯಾವ ರಾಜ್ಯಕ್ಕೆ ಸ್ಥಳೀಯವಾಗಿದೆ?

4 / 10

ರಾಷ್ಟ್ರೀಯ ಅಂಕಿಅಂಶ ದಿನ(National Statistics Day)ವನ್ನು ಪ್ರತಿ ವರ್ಷ ಯಾವ ದಿನದಂದು ಆಚರಿಸಲಾಗುತ್ತದೆ?

5 / 10

ಇತ್ತೀಚೆಗೆ ಸುದ್ದಿಯಲ್ಲಿದ್ದ ನುವ್ವಾಗಿಟ್ಟಕ್ ಗ್ರೀನ್ಸ್ಟೋನ್ ಬೆಲ್ಟ್(Nuvvuagittuq Greenstone Belt) ಯಾವ ದೇಶದಲ್ಲಿದೆ?

6 / 10

ಭಾರತದ ಮೊದಲ ಹಸಿರು ದತ್ತಾಂಶ ಕೇಂದ್ರ(India’s first Green Data Centre )ವನ್ನು ಎಲ್ಲಿ ಸ್ಥಾಪಿಸಲಾಗುತ್ತಿದೆ?

7 / 10

ಭಾರತದ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (RAW-Research and Analysis Wing) ಹೊಸ ಮುಖ್ಯಸ್ಥರಾಗಿ ಯಾರನ್ನು ನೇಮಿಸಲಾಗಿದೆ?

8 / 10

ಇತ್ತೀಚೆಗೆ ಯಾವ ಸಚಿವಾಲಯವು ‘ಆದಿ ಕರ್ಮಯೋಗಿ’ (Adi Karmyogi) ಕಾರ್ಯಕ್ರಮವನ್ನು ಪ್ರಾರಂಭಿಸಿದೆ?

9 / 10

2025 ರಲ್ಲಿ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA-Commonwealth Parliamentary Association) ಭಾರತ ಪ್ರದೇಶದ ವಲಯ II ರ ವಾರ್ಷಿಕ ಸಮ್ಮೇಳನ ಎಲ್ಲಿ ನಡೆಯಲಿದೆ?

10 / 10

ವಿಶ್ವ ಕ್ಷುದ್ರಗ್ರಹ ದಿನ(World Asteroid Day)ವನ್ನು ಯಾವಾಗ ಆಚರಿಸಲಾಗುತ್ತದೆ?

Your score is

The average score is 70%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed