×

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (31 May 2025)

Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್ (31 May 2025)

Current Affairs Quiz Test : 31 May 2025

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ


Kannada Quiz Test

ಪ್ರಚಲಿತ ಘಟನೆಗಳ QUIZ TEST – 31 May 2025

ಪ್ರಚಲಿತ ಘಟನೆಗಳ QUIZ TEST – 31 May 2025

1 / 7

ಪ್ರತಿ ವರ್ಷ ಯಾವ ದಿನಾಂಕದಂದು ವಿಶ್ವ ಹಸಿವು ದಿನ(World Hunger Day)ವನ್ನು ಆಚರಿಸಲಾಗುತ್ತದೆ?

2 / 7

ಪ್ರತಿ ವರ್ಷ ಮೇ.28ರಂದು ಮುಟ್ಟಿನ ನೈರ್ಮಲ್ಯ ದಿನ(Menstrual Hygiene Day)ವನ್ನು ಆಚರಿಸಲಾಗುತ್ತದೆ. 2025ರ ಮುಟ್ಟಿನ ನೈರ್ಮಲ್ಯ ದಿನದ ವಿಷಯವೇನು.. ?

3 / 7

ಏಪ್ರಿಲ್ 2025ರಲ್ಲಿ ಭಾರತದ ಒಟ್ಟಾರೆ ಕೈಗಾರಿಕಾ ಉತ್ಪಾದನಾ ಸೂಚ್ಯಂಕ (Index of Industrial Production) ಬೆಳವಣಿಗೆಯ ದರ ಎಷ್ಟು?

4 / 7

ಇತ್ತೀಚೆಗೆ ನಿಧನರಾದ ಸುಖದೇವ್ ಸಿಂಗ್ ಧಿಂಡ್ಸಾ (Sukhdev Singh Dhindsa) ಅವರು ಯಾವ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿದ್ದರು?

5 / 7

600 ಮಿಲಿಯನ್ ವರ್ಷಗಳಷ್ಟು ಹಳೆಯದಾದ ಸ್ಟ್ರೋಮಾಟೋಲೈಟ್ (stromatolites)ಗಳನ್ನು ಇತ್ತೀಚೆಗೆ ಎಲ್ಲಿ ಕಂಡುಹಿಡಿಯಲಾಯಿತು?

6 / 7

ಸೌರಶಕ್ತಿ(Solar Energy)ಯಿಂದ ತನ್ನ ಸಂಪೂರ್ಣ ವಿದ್ಯುತ್ ಬೇಡಿಕೆಯನ್ನು ಪೂರೈಸಿದ ಭಾರತದ ಮೊದಲ ಜಿಲ್ಲೆ ಯಾವುದು..?

7 / 7

ಯಾವ ಸಂಸ್ಥೆಯು ಸಹಯೋಗದೊಂದಿಗೆ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಎರಡು ದಿನಗಳ ಸಾಹಿತ್ಯ ಸಮ್ಮೇಳನವನ್ನು ರಾಷ್ಟ್ರಪತಿ ಭವನ ಆಯೋಜಿಸಿತ್ತು..?

Your score is

The average score is 0%

0%


NOTE : ಉದ್ಯೋಗ ಮಾಹಿತಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಸ್ತೃತ ವಿವರಗಳಿಗಾಗಿ www.spardhatimes.com ವೆಬ್ಸೈಟ್ ಗೆ ಭೇಟಿ ನೀಡಿ

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್


You May Have Missed