Blood

ರಕ್ತದ ಕುರಿತ ಕ್ವಿಜ್ ಟೆಸ್ಟ್ (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ) (Quiz on Blood)

Quiz on Blood :

ಗಮನಿಸಿ :
*ಎಲ್ಲ ಪ್ರಶ್ನೆಗಳಿಗೂ ತಪ್ಪದೆ ಉತ್ತರಿಸಿ.
*ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಫಲಿತಾಂಶ ಪರೀಕ್ಷಿಸಿ. ಮಾತು ಸರಿ ಉತ್ತರಗಳನ್ನು ತಿಳಿದುಕೊಳ್ಳಿ
*ಈ ಕ್ವಿಜ್ ಟೆಸ್ಟ್ ನಲ್ಲಿ ನಿಮ್ಮ ಸ್ನೇಹಿತರೂ ಭಾಗವಹಿಸಲು ಇದನ್ನು ಅವರೊಂದಿಗೆ ಹಂಚಿಕೊಳ್ಳಿ
*ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿದಿನ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಿ.
ಕ್ವಿಜ್ ಟೆಸ್ಟ್ ಎಲ್ಲರಿಗೂ ಉಚಿತವಾಗಿದ್ದು ಪ್ರತಿದಿನ ನೀವು ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಹಲವು ವಿಷಯಗಳ ಕ್ವಿಜ್ ಟೆಸ್ಟ್ ಅಭ್ಯಾಸ ಮಾಡಬಹುದು.
*ನಮ್ಮ website ಲಿಂಕ್ ತಪ್ಪದೆ ಸೇವ್ ಮಾಡಿಕೊಳ್ಳಿ.
ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು Follow ಮಾಡಲು ಮರಿಬೇಡಿ.
ಕ್ವಿಜ್ ಟೆಸ್ಟ್ ಆರಂಭಿಸಲು ಕೆಳಗಿನ START ಬಟನ್ ಮೇಲೆ ಕ್ಲಿಕ್ ಮಾಡಿ

Blood

ರಕ್ತದ ಕುರಿತ ಕ್ವಿಜ್ ಟೆಸ್ಟ್ (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ) (Quiz on Blood)

ರಕ್ತದ ಕುರಿತ ಕ್ವಿಜ್ ಟೆಸ್ಟ್ (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
Quiz on Blood (For all competitive exams)

1 / 15

ರಕ್ತದ ‘ಸಾರ್ವತ್ರಿಕ ಸ್ವೀಕೃತಿ’ ಗುಂಪು ಯಾವುದು?

2 / 15

ರಕ್ತದ ಕುರಿತು ಅಧ್ಯಯನ ಮಾಡುವ ಶಾಸ್ತ್ರ ಯಾವುದು..?

3 / 15

ರಕ್ತದ ಗುಂಪುಗಳನ್ನು ಕಂಡು ಹಿಡಿದ ವಿಜ್ಞಾನಿ ಯಾರು?

4 / 15

ಹೃದಯದ ಕೋಣೆಗಳಿಂದ ದೇಹದ ವಿವಿಧ ಭಾಗಗಳಿಗೆ ರಕ್ತವನ್ನು ಸಾಗಾಣಿಕೆ ಮಾಡುವ ರಕ್ತನಾಳ ಯಾವುದು?

5 / 15

ರಕ್ತದ ‘ಸಾರ್ವತ್ರಿಕ ದಾನಿ’ ಗುಂಪು ಯಾವುದು?

6 / 15

ರಕ್ತದ ಒತ್ತಡವನ್ನು ಅಳೆಯುವ ಉಪಕರಣ ಯಾವುದು?

7 / 15

ಮಾನವ ದೇಹದಲ್ಲಿನ ರಕ್ತದ ಪರಿಚಲನೆಯನ್ನು ಕಂಡುಹಿಡಿದ ವಿಜ್ಞಾನಿ ಯಾರು?

8 / 15

ಮಾನವನ ದೇಹದಲ್ಲಿರುವ ರಕ್ತದ ಪ್ರಮಾಣವೆಷ್ಟು.. ?

9 / 15

ಈ ಕೆಳಗಿನ ಯಾವುದು ಕೆಂಪುರಕ್ತ ಕಣಗಳ ಸ್ಮಶಾನ ಎಂದು ಕರೆಯಲ್ಪಡುತ್ತದೆ..?

10 / 15

ಯಾವ ಕಣಗಳ ಸಂಖ್ಯೆ ಹೆಚ್ಚಾದಾಗ ‘ರಕ್ತದ ಕ್ಯಾನ್ಸರ್’ ಉಂಟಾಗುತ್ತದೆ.?

11 / 15

ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುವ ಕಣಗಳು

12 / 15

ಕಿರುತಟ್ಟೆಗಳ ಜೀವಿತಾವಧಿ ಎಷ್ಟು?

13 / 15

ದೇಹದ ಸೈನಿಕರೆಂದು ಕರೆಯಲ್ಪಡುವುದು ಯಾವುದು?

14 / 15

ಬಿಳಿ ರಕ್ತಕಣಗಳ ಜೀವಿತಾವಧಿ ಎಷ್ಟು?

15 / 15

ಕೆಂಪು ರಕ್ತಕಣಗಳ ಜೀವಿತಾವಧಿ ಎಷ್ಟು?

Your score is

The average score is 58%

0%

Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್

Comments

No comments yet. Why don’t you start the discussion?

Leave a Reply

Your email address will not be published. Required fields are marked *